Webdunia - Bharat's app for daily news and videos

Install App

ನಾನು ಯಾವುದೇ ಬೆಲೆ ತೆರಲು ಸಿದ್ಧ : ರಾಹುಲ್ ಗಾಂಧಿ

Webdunia
ಶನಿವಾರ, 25 ಮಾರ್ಚ್ 2023 (09:07 IST)
ನವದೆಹಲಿ : ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೈ ನಾಯಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಡಿರುವ ರಾಗಾ, ನಾನು ಭಾರತದ ಧ್ವನಿಯಾಗಿ ಹೋರಾಡುತ್ತೇನೆ. ನಾನು ಯಾವುದೇ ಬೆಲೆ ತೆರಲು ಸಿದ್ಧ ಎಂದು ಹೇಳಿದ್ದಾರೆ.

ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. 

2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments