Webdunia - Bharat's app for daily news and videos

Install App

ಪಾಕ್ ಜೊತೆ ಯುದ್ಧ ಅನಿವಾರ್ಯವಾದರೆ ಯೋಧರೊಂದಿಗೆ ಯುದ್ಧದಲ್ಲಿ ಪಾಲ್ಗೊಳ್ಳುವೆ: ಅಣ್ಣಾ ಹಜಾರೆ

Webdunia
ಭಾನುವಾರ, 25 ಸೆಪ್ಟಂಬರ್ 2016 (16:30 IST)
ಪಾಕಿಸ್ತಾನದ ವಿರುದ್ಧ ಯುದ್ಧ ಅನಿವಾರ್ಯವಾದರೆ ಗಡಿಗೆ ತೆರಳಿ ಭಾರತೀಯ ಯೋಧರೊಂದಿಗೆ ಸೇರಿ ಯುದ್ಧ ಮಾಡಲು ಸಿದ್ಧನಾಗಿರುವುದಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಗಾಂಧಿವಾದಿ ಅಣ್ಣಾ ಹಜಾರೆ ತಿಳಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ಅವರು, ಕಾಶ್ಮೀರದ ಉರಿ ಪ್ರದೇಶದಲ್ಲಿ ಭಾರತೀಯ ಸೇನೆಯ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದರು. ನಮ್ಮ ನೆರೆಯ ರಾಷ್ಟ್ರವಾಗಿರುವ ಪಾಕಿಸ್ತಾನ ಸೌಹಾರ್ಧಯುತವಾಗಿ ನಡೆದುಕೊಳ್ಳಬೇಕು. ಭಾರತೀಯ ಸೈನಿಕರ ಮೇಲೆ ಪಾಕ್ ಪದೇ ಪದೇ ಉಗ್ರರ ಮೂಲಕ ದಾಳಿ ನಡೆಸುತ್ತಿದೆ. ಕಾಶ್ಮೀರದ ಉರಿ ಪ್ರದೇಶದಲ್ಲಿ ನಡೆದ ದಾಳಿ ಇದೇ ಮೊದಲ ದಾಳಿಯಲ್ಲ ಎಂದರು. 
 
ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವುದು ಸರಿಯಲ್ಲ. ಪದೇ ಪದೇ ಇಂತಹ ದಾಳಿ ನಡೆಸುವ ಮೂಲಕ ಪಾಕಿಸ್ತಾನ, ಭಾರತ ದೇಶದ ಅಭಿವೃದ್ಧಿಗೆ ತೊಡಕುಂಟು ಮಾಡಲು ಪ್ರಯತ್ನಿಸುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಗಾಂಧಿವಾದಿ ಅಣ್ಣಾ ಹಜಾರೆ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments