ನಿದ್ರಾಹೀನತೆಯಿಂದ ಗಾಂಜಾ ಸೇವನೆ ಕಲಿತಿದ್ದೆ: ಆರ್ಯನ್

Webdunia
ಸೋಮವಾರ, 30 ಮೇ 2022 (12:09 IST)
ಮುಂಬೈ : ಮಾದಕವಸ್ತು ಸೇವನೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಕ್ಲೀನ್ಚಿಟ್ ಪಡೆದಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್, ವಿಚಾರಣೆಯ ವೇಳೆ ಗಾಂಜಾ ಖರೀದಿ,
 
ಸೇವನೆಯನ್ನು ಒಪ್ಪಿಕೊಂಡಿದ್ದರು ಎಂಬ ಅಂಶ ಎನ್ಸಿಬಿ ಕೋರ್ಟ್ಗೆ ಸಲ್ಲಿಸಿರುವ ಆರೋಪಟ್ಟಿಯಲ್ಲಿ ದಾಖಲಿಸಿದೆ.

‘ಅಮೆರಿದಲ್ಲಿ ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ನಿದ್ರೆಯ ಸಮಸ್ಯೆ ಕಾಡುತ್ತಿತ್ತು. ಇದರಿಂದ ಹೊರಬರಲು ಗಾಂಜಾ ಸೇವನೆ ಸಹಕಾರಿ ಎಂದು ತಿಳಿದು, ಗಾಂಜಾ ಸೇವನೆ ಕಲಿತಿದ್ದೆ. ನನಗೆ ಮುಂಬೈನ ಬಾಂದ್ರಾದಲ್ಲಿ ಮಾದಕವಸ್ತು ಮಾರಾಟಗಾರನ ಸಂಪರ್ಕ ಇದೆ.

ಆದರೆ ಆತನ ಹೆಸರು ಮತ್ತು ವಿಳಾಸ ಗೊತ್ತಿಲ್ಲ’ ಎಂದು ಆರ್ಯನ್ ಹೇಳಿದ್ದಾಗಿ ಎನ್ಸಿಬಿ ಆರೋಪಪಟ್ಟಿಯಲ್ಲಿ ದಾಖಲಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಇತರೆ ಕೆಲವರು ಕೂಡಾ, ಓದು, ಕೆಲಸ ಮುಂತಾದವುಗಳ ಒತ್ತಡದಿಂದ ಹೊರ ಬರಲು ಡ್ರಗ್ ಸೇವನೆ ಕಲಿತಿದ್ದಾಗಿ ಹೇಳಿದ್ದಾರೆ ಎಂದು ಎನ್ಸಿಬಿ ಹೇಳಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments