ನನ್ನ ಸೆಕ್ಸ್ ವಿಡಿಯೋ ಬಳಸಿ ಒತ್ತಾಯಪೂರ್ವಕವಾಗಿ ಮತಾಂತರ: ಕೇರಳ ಮಹಿಳೆ ದೂರು

Webdunia
ಬುಧವಾರ, 8 ನವೆಂಬರ್ 2017 (18:50 IST)
ಪರಿಚಿತ ವ್ಯಕ್ತಿಯೊಬ್ಬ ನನ್ನೊಂದಿಗೆ ಸೆಕ್ಸ್ ಸುಖ ಪಡೆದು ಅದರ ದೃಶ್ಯಗಳನ್ನು ವಿಡಿಯೋ ಮಾಡಿಕೊಂಡು ಒತ್ತಾಯಪೂರ್ವಕವಾಗಿ ಮತಾಂತರ ಮಾಡಿದ್ದಾನೆ ಎಂದು ಕೇರಳ ಮೂಲದ ಮಹಿಳೆಯೊಬ್ಬಳು ಹೈಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾಳೆ.
ಆರೋಪಿ ವ್ಯಕ್ತಿ ನನ್ನನ್ನು ಒತ್ತಾಯಪೂರ್ವಕವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿ ಸೌದಿ ಅರೇಬಿಯಾಗೆ ಕರೆದುಕೊಂಡು ಪ್ರತಿನಿತ್ಯ ಅತ್ಯಾಚಾರವೆಸಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
 
 ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಕೇರಳದ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿ ಮಾನವ ಬಾಂಬ್‌ನಂತೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪ ಮಾಡಿರುವ ಸಂದರ್ಭದಲ್ಲಿಯ ಪ್ರಕರಣ ವಿಚಾರಣೆಗೆ ಬಂದಿದೆ.
 
ಆರೋಪಿಯನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದೆ. ಭೇಟಿಯ ನಂತರ ಪರಸ್ಪರ ಪರಿಚಯವಾಗಿತ್ತು. ನನ್ನನ್ನು ವಿವಾಹವಾಗುವುದಾಗಿ ನಂಬಿಸಿ ಪ್ರತಿನಿತ್ಯ ಸೆಕ್ಸ್ ಸುಖ ಅನುಭವಿಸುತ್ತಿದ್ದ. ಇಬ್ಬರ ಸೆಕ್ಸ್ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಮತಾಂತರಗೊಳ್ಳದಿದ್ದಲ್ಲಿ ಇಂಟರ್‌ನೆಟ್‌ನಲ್ಲಿ ಬಿಡುಗಡೆಗೊಳಿಸುವುದಾಗಿ ಬೆದರಿಕೆಯೊಡ್ಡಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. 
 
ಆರೋಪಿ ವ್ಯಕ್ತಿ ಮಾಹಿ ಮೂಲದವನಾಗಿದ್ದು, ಆತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಕೇರಳದ ಮಹಿಳೆ ಹೈಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾಳೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ