Webdunia - Bharat's app for daily news and videos

Install App

ಅಖಂಡ ಭಾರತದ ಕನಸನ್ನು ಈಡೇರಿಸುತ್ತೇನೆ : ರಾಹುಲ್ ಗಾಂಧಿ

Webdunia
ಸೋಮವಾರ, 31 ಅಕ್ಟೋಬರ್ 2022 (16:29 IST)
ಹೈದರಾಬಾದ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಜ್ಜಿ ಮತ್ತು ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಪ್ರಯುಕ್ತ ಭಾವನಾತ್ಮಕ ವೀಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು,

ಅವರ ಅಖಂಡ ಭಾರತದ ಕನಸನ್ನು ಈಡೇರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ನಲ್ಲಿ ಇಂದಿರಾ ಗಾಂಧಿ ಅವರ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವೀಡಿಯೋದಲ್ಲಿ ಅಜ್ಜಿಯ ಅಂತ್ಯಕ್ರಿಯೆ ವೇಳೆ ರಾಹುಲ್ ಅಳುತ್ತಿರುವ, ಅನೇಕ ವರ್ಷಗಳು ಇಂದಿರಾಗಾಂಧಿ

ಅವರು ಮಾಡಿರುವ ಭಾಷಣದ ತುಣುಕುಗಳನ್ನು ಕಾಣಬಹುದಾಗಿದೆ. ಇಂದಿರಾಗಾಂಧಿ ಅವರು ಅಖಂಡ ಭಾರತಕ್ಕಾಗಿ ಕರೆ ನೀಡುತ್ತಿರುವ ಮತ್ತು ಅದರಂತೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವಂತೆ ವೀಡಿಯೋ ಮುಕ್ತಾಯಗೊಳ್ಳುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments