ಮದರಸಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತೇನೆ : ಬಿಸ್ವಾ ಶರ್ಮಾ

Webdunia
ಭಾನುವಾರ, 22 ಜನವರಿ 2023 (11:39 IST)
ಗುವಾಹಟಿ : ರಾಜ್ಯದಲ್ಲಿ ಮದರಾಸಗಳ ಸಂಖ್ಯೆಯನ್ನು ಕಡಿಮೆ ಮಾಡಿ ಅವುಗಳನ್ನು ನೋಂದಣಿ ಮಾಡುವ ಬಗ್ಗೆ ಚಿಂತಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ಮೊದಲನೆಯದಾಗಿ ನಾವು ಅಸ್ಸಾಂನಲ್ಲಿರುವ ಮದರಾಸಗಳ ಸಂಖ್ಯೆಯನ್ನು ಇಳಿಕೆ ಮಾಡಲು ತಯಾರಿ ನಡೆಸಿದ್ದೇವೆ.

ಮದರಾಸಗಳಲ್ಲಿ ಸಾಮಾನ್ಯ ಶಿಕ್ಷಣವನ್ನು ಬೋಧಿಸಲು ಕ್ರಮ ವಹಿಸುತ್ತೇವೆ. ಜೊತೆಗೆ ಮದರಾಸಗಳನ್ನು ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ. 

ನಮ್ಮ ಸರ್ಕಾರ ಅಲ್ಪಸಂಖ್ಯಾತ ಸಮುದಾಯದ ಜೊತೆ ಸೇರಿ ಕೆಲಸ ಮಾಡುತ್ತಿದೆ. ಅವರೂ ಕೂಡ ಸರ್ಕಾರದೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಶೋಭಾ ಕರಂದ್ಲಾಜೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments