Webdunia - Bharat's app for daily news and videos

Install App

ಮುಂದಿನ ವಿಧಾನಸಬೆ ಚುನಾವಣೆಯಲ್ಲಿ ಸ್ಪರ್ಧೆ: ಯಡಿಯೂರಪ್ಪ

Webdunia
ಬುಧವಾರ, 22 ಫೆಬ್ರವರಿ 2017 (12:21 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನತೆಯ ಸಲಹೆ ಪಡೆದು ಚುನಾವಣೆಗೆ ಸ್ಪರ್ಧಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಕಲಬುರಗಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಚುನಾವಣೆಗೆ ಸ್ಪರ್ಧಿಸುವುದಾದಲ್ಲಿ ಮೂರು ತಿಂಗಳು ಮುಂಚಿತವಾಗಿಯೇ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಹಿರಿಯ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಶೀಘ್ರದಲ್ಲಿಯೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
 
ಕಾಂಗ್ರೆಸ್ ಪಕ್ಷದವರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿಗರು ಪ್ರತಿಭಟನೆಯ ಮೊದಲು ಎಂಎಲ್‌ಸಿ ಗೋವಿಂದರಾಜು ಮನೆಯಲ್ಲಿ ಡೈರಿ ಸಿಕ್ಕಿರುವುದು ಸತ್ಯ, ಅಥವಾ ಸುಳ್ಳು ಎನ್ನುವುದನ್ನು ಜನತೆಯ ಮುಂದಿಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲ್ ಹಾಕಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments