ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರೋದೇ ಲೇಸು ಎಂದಿದ್ದೆ : ನಿತಿನ್ ಗಡ್ಕರಿ

Webdunia
ಭಾನುವಾರ, 18 ಜೂನ್ 2023 (08:50 IST)
ನವದೆಹಲಿ : ಕಾಂಗ್ರೆಸ್ ಪಕ್ಷ ಸೇರುವುದಕ್ಕಿಂತ ಬಾವಿಗೆ ಹಾರುವುದೇ ಒಳ್ಳೆಯದು ಎಂದು ಹೇಳಿದ್ದೆ ಅಂತ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ನಿತಿನ್ ಗಡ್ಕರಿ ಹೇಳಿದ್ದಾರೆ.
 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಭೆಯೊಂದರಲ್ಲಿ ಮಾತನಾಡಿದ ಅವರು, ದಿವಂಗತ ಕಾಂಗ್ರೆಸ್ ನಾಯಕ ಶ್ರೀಕಾಂತ್ ಜಿಚ್ಕರ್ ಅವರ ಸಲಹೆಯನ್ನು ನೆನಪಿಸಿಕೊಂಡರು. 

ಬಿಜೆಪಿ ಪಕ್ಷಕ್ಕಾಗಿ ಕೆಲಸ ಮಾಡಿದ ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಳ್ಳುತ್ತಾ, ತಾವು ವಿದ್ಯಾರ್ಥಿ ನಾಯಕರಾಗಿದ್ದಾಗ ನೀವು ಉತ್ತಮ ಪಕ್ಷದ ಕಾರ್ಯಕರ್ತ ಮತ್ತು ನಾಯಕ. ಹೀಗಾಗಿ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಸೇರುವಂತೆ ಶ್ರೀಕಾಂತ್ ಜಿಚ್ಕರ್ ಕೇಳಿಕೊಂಡಿದ್ದರು. ಆಗ ಶ್ರೀಕಾಂತ್ಗೆ ಹೇಳಿದ್ದೆ, ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್ಗೆ ಸೇರುವುದಿಲ್ಲ ಎಂದಿದ್ದೆ ಅಂದ್ರು.

ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ. ನನಗೆ ಬಿಜೆಪಿ ಮತ್ತು ಅದರ ಸಿದ್ಧಾಂತದಲ್ಲಿ ಬಲವಾದ ನಂಬಿಕೆ ಇದೆ ಮತ್ತು ನಾನು ಅದಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಗಡ್ಕರಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಕ್ತಿ ಯೋಜನೆಗೆ ಕೊಡಲೂ ದುಡ್ಡಿಲ್ಲ, ಗ್ಯಾರಂಟಿಯಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟನಾ

ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯಗೆ ಇಂದು ಕೋರ್ಟ್ ತೀರ್ಪಿನ ಢವ ಢವ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮುಂದಿನ ಸುದ್ದಿ
Show comments