Daily Horoscope
✕

ಯಾವುದೇ ಕ್ಷಣದಲ್ಲೂ ಯುದ್ಧಕ್ಕೆ ಸಿದ್ಧವೆಂದ ವಾಯುಸೇನೆ ಮುಖ್ಯಸ್ಥ

Webdunia
ಸೋಮವಾರ, 9 ಅಕ್ಟೋಬರ್ 2017 (08:19 IST)
ನವದೆಹಲಿ: ಪಾಕಿಸ್ತಾನ ಮತ್ತು ಚೀನಾ ವಿರುದ್ಧ ಏಕಕಾಲಕ್ಕೆ ಯುದ್ಧ ಮಾಡಲು ಸಿದ್ಧ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ ಯಾವುದೇ ಕ್ಷಣದಲ್ಲೂ ಯುದ್ಧಕ್ಕೆ ವಾಯುಸೇನೆ ಸನ್ನದ್ಧವಾಗಿದೆ ಎಂದಿದ್ದಾರೆ.

 
ಅಗತ್ಯ ಬಂದರೆ ಈಗಲೇ ಯುದ್ಧ ಮಾಡಲೂ ನಾವು ಸಿದ್ಧರಾಗಿದ್ದೇವೆ ಎಂದು ವಾಯುಸೇನೆಯ 85 ನೇ ವಾರ್ಷಿಕೋತ್ಸವದಲ್ಲಿ ಧನೋವಾ ಹೇಳಿಕೆ ನೀಡಿದ್ದಾರೆ.

ಕಳೆದ ಬಾರಿ ಧನೋವಾ  ಹೇಳಿಕೆ ಪಾಕಿಸ್ತಾನ ಕೂಡಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಇದೀಗ ಮತ್ತೊಮ್ಮೆ ಧನೋವಾ ಯುದ್ಧದ ಹೇಳಿಕೆ ನೀಡಿದ್ದಾರೆ. ಇದಕ್ಕೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಯಲ್ ರೂಂಗೆ ಎಳೆದೊಯ್ದು ಯುವತಿಯನ್ನು ಬರ್ಬರವಾಗಿ ಕೊಂದ ನೀಚ: ಸಿಸಿಟಿವಿಯಲ್ಲಿ ಶಾಕಿಂಗ್ ದೃಶ್ಯ Video

ಇಟೆಲಿ ನಾಯಕ ವೋಟ್ ಚೋರಿ ಎಂದು ವ್ಯಂಗ್ಯ ಮಾಡಿದರೆ ಚಪ್ಪಾಳೆ ತಟ್ಟಿ ನಕ್ಕ ರಾಹುಲ್: ಬಿಜೆಪಿ ಕೆಂಡ

ಸೋನಿಯಾ ಗಾಂಧಿ ಬುಕ್ ರಿಲೀಸ್ ಗೆ ಇಂದು ಈ ಎಲ್ಲಾ ನಾಯಕರ ಹಾಜರಿ

ಸೋನಿಯಾ ಪುಸ್ತಕ ಬಿಡುಗಡೆ ನೆಪ: ಡಿಕೆಶಿ, ಸಿದ್ದು, ಬಿಕೆ ಹರಿಪ್ರಸಾದ್ ದೆಹಲಿ ಭೇಟಿ ಹಿಂದಿದೆ ಈ ಕಾರಣ

ಮೈ ಜುಮ್ ಎನಿಸುವ ಘಟನೆ…ಪಂಬನ್ ಸೇತುವೆಯಲ್ಲಿ ಚಲಿಸುವ ರೈಲಿನಿಂದ ಜಿಗಿದ ಮಹಿಳೆ: ಮುಂದೇನಾಯ್ತು ನೋಡಿ video

ಮುಂದಿನ ಸುದ್ದಿ
Show comments