ಭಾರತೀಯ ವಾಯುಸೇನೆಯ ವಿಮಾನ ನಾಪತ್ತೆ: 29 ಪ್ರಯಾಣಿಕರ ಸಾವಿನ ಶಂಕೆ

Webdunia
ಶುಕ್ರವಾರ, 22 ಜುಲೈ 2016 (14:06 IST)
ಚೆನ್ನೈನ ತಾಂಬರಂನಿಂದ ಪೋರ್ಟ್‌ಬ್ಲೇರ್‌ಗೆ ತೆರಳುತ್ತಿದ್ದ ಭಾರತೀಯ ವಾಯುಸೇನೆಯ ವಿಮಾನ ಕಾಣೆಯಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಭಾರತೀಯ ವಾಯುಸೇನೆಯ ಎಎನ್‌-32 ವಿಮಾನದಲ್ಲಿ ವಿಮಾನದ ಆರು ಮಂದಿ ಸಿಬ್ಬಂದಿ ಸೇರಿದಂತೆ 29 ಪ್ರಯಾಣಿಕರು ವಿಮಾನದಲ್ಲಿದ್ದರು ಎನ್ನಲಾಗಿದೆ.   
 
ವಿಮಾನ ಕಾಣೆಯಾಗಿರುವ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದು ಕಾಣೆಯಾಗಿರುವ ವಿಮಾನದ ಶೋಧ ಕಾರ್ಯ ಆರಂಭವಾಗಿದೆ.

ಇಂದು ಬೆಳಿಗ್ಗೆ 7.30 ಗಂಟೆಗೆ ತಾಂಬರಂನಿಂದ ಪೋರ್ಟ್‌ಬ್ಲೇರ್‌ಗೆ ಪ್ರಯಾಣಿಸಿದ್ದ ವಿಮಾನ 8.30 ಗಂಟೆಗೆ ಏರ್‌ಟ್ರಾಫಿಕ್ ಕಂಟ್ರೋಲ್‌ನಿಂದ ಸಂಪರ್ಕ ಕಡಿದುಕೊಂಡಿದೆ. ನಂತರ ವಿಮಾನದ ಸಂಪರ್ಕಕ್ಕಾಗಿ ಅಧಿಕಾರಿಗಳು ಹಲವಾರು ಬಾರಿ ಪ್ರಯತ್ನಿಸಿದರು ಪ್ರಯೋಜನಾಗಿಲ್ಲ ಎಂದು ಮೂಲಗಳು ತಿಳಿಸಿವೆ.
 
ವಿಮಾನದ ವೇಗ ಮತ್ತು ಸಮಯವನ್ನು ಆಧರಿಸಿ ಬಂಗಾಳ ಕೊಲ್ಲಿಯಲ್ಲಿ ವಿಮಾನದ ಅವಶೇಷಗಳಿಗಾಗಿ ಹುಡುಕಾಟ ನಡೆದಿದೆ ಎಂದು ಮೂಲಗಳು ತಿಳಿಸಿವೆ.
 
ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ....

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments