Webdunia - Bharat's app for daily news and videos

Install App

ರಾಹುಲ್ ಕ್ಷಮೆ ಕೇಳದಿದ್ರೆ ಮತ್ತೊಂದು FIR ದಾಖಲಿಸುತ್ತೇನೆ : ರಂಜಿತ್ ಸಾವರ್ಕರ್

Webdunia
ಬುಧವಾರ, 29 ಮಾರ್ಚ್ 2023 (10:14 IST)
ನವದೆಹಲಿ : ಸಾವರ್ಕರ್ ಬಗೆಗೆ ನೀಡಿರುವ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆ ಯಾಚಿಸದಿದ್ದರೆ ನಾನು ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸುತ್ತೇನೆ ಎಂದು ವೀರ್ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.
 
ವೀರ್ ಸಾವರ್ಕರ್ ಬ್ರಿಟಿಷರ ಕ್ಷಮೆ ಯಾಚಿಸಿದರು ಎಂದ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ಪಕ್ಷ ವೀರ್ ಸಾವರ್ಕರ್ ಅವರಿಗೆ ಅಗೌರವ ತೋರುತ್ತಿರುವುದು ಇದೇ ಮೊದಲಲ್ಲ. ಕ್ಷಮೆಯಾಚಿಸುವ ಬದಲು ಅವರು ಪುನರಾವರ್ತಿಸುತ್ತಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ವಿರುದ್ಧ ದಾದರ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ದೂರುಗಳನ್ನು ದಾಖಲಿಸಿದ್ದೇನೆ. ಐದು ವರ್ಷಗಳ ಹಿಂದೆ ವಿಡಿ ಸಾವರ್ಕರ್ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು. ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಕಳುಹಿಸುವಂತೆ ನ್ಯಾಯಾಲಯವು ಪೊಲೀಸ್ ಠಾಣೆಗೆ ಸೂಚಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments