ಯೋಧರು ಸಾಯುತ್ತಿದ್ದರೆ ಸರ್ಕಾರದಿಂದ ಪಕೋಡ ಮಾತು- ಶಿವಸೇನೆ ಕಿಡಿ

Webdunia
ಶುಕ್ರವಾರ, 9 ಫೆಬ್ರವರಿ 2018 (09:20 IST)
ಗಡಿಯಲ್ಲಿ ಯೋಧರು ಸಾಯುತ್ತಿದ್ದರೆ ಸರ್ಕಾರ ಪಕೋಡ ಬಗ್ಗೆ ಮಾತನಾಡುತ್ತಿದೆ ಎಂದು ಎನ್ ಡಿಎ ಮಿತ್ರಪತ್ರ ಶಿವಸೇನೆ ಆಕ್ರೋಶವ್ಯಕ್ತಪಡಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪಕೋಡ ಹೇಳಿಕೆಗೆ ವಾಗ್ದಾಳಿ ನಡೆಸಿರುವ ಶಿವಸೇನೆ ಪಾಕಿಸ್ತಾನ ಗುಂಡಿನ ದಾಳಿ ಸೇರಿದಂತೆ ಪ್ರಮುಖ ವಿಷಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಟೀಕಿಸಿದೆ.

ಕಾಶ್ಮೀರ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ವಿಫಲವಾಗಿದ್ದು, ಇಂದಿರಾ ಗಾಂಧಿ  ಅವರು ಪಾಕಿಸ್ತಾನಕ್ಕೆ ಅಮೆರಿಕಾ ಬೆಂಬಲವಿದ್ದರೂ, ಪಾಕಿಸ್ತಾನವನ್ನು ಸೋಲಿಸಿ ದೇಶ ವಿಭಜಿಸಿದ್ದರು ಎಂದು ತಿಳಿಸಿದೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments