Webdunia - Bharat's app for daily news and videos

Install App

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

Sampriya
ಸೋಮವಾರ, 18 ಆಗಸ್ಟ್ 2025 (19:58 IST)
Photo Credit X
ನವದೆಹಲಿ: ಬಿಜೆಪಿಯಲ್ಲಿ ಅಧಿಕಾರ, ಹುದ್ದೆ ಪಡೆಯಬೇಕೆಂದರೆ ಒಂದು ಪುಡಿ ರೌಡಿಯಾಗಿರಬೇಕು ಇಲ್ಲದಿದ್ರೆ ರೇಪಿಸ್ಟ್ ಆಗಿರಬೇಕು.  ಇಲ್ಲದಿದ್ರೆ ಕನಿಷ್ಠ ಪಕ್ಷ ಎರಡ್ಮೂರು ಬಾರಿ ಜೈಲಿಗಾದರೂ ಹೋಗಿ ಬಂದಿರಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ವ್ಯಂಗ್ಯವಾಡಿದ್ದಾರೆ. 

ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಅವರಿಗಾಗಿಯೇ ಪ್ರತ್ಯೇಕ ಸೆಲ್ ಮಾಡಿಕೊಂಡಿರುವ ಕರ್ನಾಟಕದ ಬಿಜೆಪಿ ಘಟಕವು, ಪವಿತ್ರ ಖಾದಿ ಬಟ್ಟೆ ಬಗ್ಗೆ ಮಾತಾಡುವುದು ಹಾಸ್ಯಾಸ್ಪದವಲ್ಲ. ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದರು. 

ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷನೇ ಚೆಕ್ ಮೂಲಕ ಹುದ್ದೆ ಗಿಟ್ಟಿಸಿಕೊಂಡಿರುವಾಗ ಕೇಂದ್ರದ ಗೃಹ ಸಚಿವರನ್ನೇ ಕೋರ್ಟ್ ಗಡಿಪಾರು ಮಾಡಿರುವಾಗ, ರಾಜಧರ್ಮ ಪಾಲಿಸದ ಪ್ರಧಾನ ಮಂತ್ರಿಯೇ ಇರುವಾಗ ಉಳಿದವರದ್ದು ಯಥಾ ರಾಜಾ, ತಥಾ ಪಟಾಲಂ ಅಲ್ವೇ ಎಂದು ಪ್ರಶ್ನೆ ಮಾಡಿದರು. 

ನಾನು ರಾಜಕೀಯದಲ್ಲಿ ಉನ್ನತ ಸ್ಥಾನದಲ್ಲಿರುವಾಗ  ನರೇಂದ್ರ ಮೋದಿ ಅವರ ಹೆಸರೇ ಇರಲಿಲ್ಲ. ನಾನು 50 ವರ್ಷಗಳ ಹಿಂದೆ ರಾಜಕೀಯಕ್ಕೆ ಬಂದೆ. 45 ವರ್ಷಗಳಿಂದಲೇ ಇಡೀ ದೇಶದಲ್ಲಿ ಹೆಸರುವಾಸಿಯಾಗಿದ್ದೇನೆ. ಮೋದಿ ಅವರನ್ನು ಬೈದು ರಾಜಕಾರಣದಲ್ಲಿರಬೇಕಾದ ಸ್ಥಿತಿ ನನಗೆ ಬಂದಿಲ್ಲ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments