ಆರ್‌ಎಸ್ಎಸ್ ಕಾರ್ಯಕರ್ತನನ್ನು ಥಳಿಸಿದ್ದಕ್ಕೆ ಐಜಿಪಿ,ಎಸ್‌ಪಿ ಎತ್ತಂಗಡಿ

Webdunia
ಸೋಮವಾರ, 3 ಅಕ್ಟೋಬರ್ 2016 (16:56 IST)
ಆರ್‌ಎಸ್ಎಸ್ ಕಾರ್ಯಕರ್ತನನ್ನು ಥಳಿಸಿದ್ದಕ್ಕೆ ಮಧ್ಯ ಪ್ರದೇಶ ಗೃಹ ಇಲಾಖೆ ಬಾಲಘಾಟ್ ವ್ಯಾಪ್ತಿಯ ಐಜಿಪಿ ಡಿ.ಸಿ ಸಾಗರ್ ಮತ್ತು ಪೊಲೀಸ್ ಅಧೀಕ್ಷಕ ಅಸಿತ್ ಯಾದವ್ ಅವರನ್ನು ವರ್ಗಾವಣೆ ಮಾಡಿದೆ. 

ಸಾಗರ್ ಅವರನ್ನು ಪೊಲೀಸ್ ಮುಖ್ಯ ಕಾರ್ಯಾಲಯದ ಐಜಿಪಿ (ಯೋಜನೆ)ಯಾಗಿ ಮತ್ತು ಅಸಿತ್ ಅವರನ್ನು 13 ಬೆಟಾಲಿಯನ್ ವಿಶೇಷ ಸಶಸ್ತ್ರ ಪಡೆ ಗ್ವಾಲಿಯರ್ ಕಮಾಂಡೆಂಟ್ ಆಗಿ ನೇಮಿಸಲಾಗಿದೆ.  
 
ನಕ್ಸಲ್ ವಿರೋಧಿ ಕಾರ್ಯಾಚರಣೆ ಐಜಿಪಿ ಜಿ ಜನಾರ್ದನ ಬಾಲಘಾಟ್‌ನ ಹೊಸ ಐಜಿಪಿಯಾಗಿ, ಜಬಲ್ಪುರ್ ವಲಯ ಪೊಲೀಸ್ ವಿಶೇಷ ವಿಭಾಗದ ಅಧೀಕ್ಷಕ ಅಮಿತ್ ಸಂಘಿ ಬಾಲಘಾಟ್ ಎಸ್‌ಪಿಯಾಗಿ ನೇಮಕಗೊಂಡಿದ್ದಾರೆ ಎಂದು ಗೃಹ ಸಚಿವ ಭೂಪೇಂದ್ರ ಸಿಂಗ್ ಅವರ ಸಹಾಯಕರು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments