ಭಾರತ ಗಡಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ

Webdunia
ಭಾನುವಾರ, 3 ಅಕ್ಟೋಬರ್ 2021 (15:06 IST)
ಶ್ರೀನಗರ : ಭಾರತದೊಳಕ್ಕೆ ಶಸ್ತ್ರಾಸ್ತ್ರ ಸಾಗಿಸುವ ಪಾಕ್ ಸಂಚನ್ನು ಭಾರತೀಯ ಯೋಧರು ವಿಫಲಗೊಳಿಸಿದ್ದಾರೆ.

ಭಾರತ ಗಡಿಯೊಳಗೆ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಭದ್ರತಾಪಡೆಗಳು ಅವುಗಳನ್ನು ವಶಪಡಿಸಿಕೊಂಡಿವೆ.
ಶಸ್ತ್ರಾಸ್ತ್ರಗಳನ್ನು ಪಾಕಿಸ್ತಾನವು ಡ್ರೋನ್ ಬಳಸಿ ಭಾರತದೊಳಕ್ಕೆ ಸಾಗಿಸಿರುವ ಶಂಕೆಯನ್ನು ಯೋಧರು ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಡ್ರೋನ್ ಮೂಲಕ ಕಾಶ್ಮೀರದ ಉಗ್ರರಿಗೆ ಶಸ್ತ್ರಾಸ್ತ್ರ ನೆರವು ನೀಡುವ ಕೃತ್ಯದಲ್ಲಿ ಪಾಕ್ ಭಾಗಿಯಾಗಿರುವುದು ಪತ್ತೆಯಾಗಿತ್ತು.
ಗಡಿ ಗ್ರಾಮವಾದ ಫಲೈನ್ ಮಂಡಲ್ ನ ಜನರು ರಾತ್ರಿ ಆಕಾಶದಲ್ಲಿ ಸದ್ದು ಕೇಳಿಬರುತ್ತಿರುವುದನ್ನು ಗಮನಿಸಿದ್ದರು. ನಂತರ ಭದ್ರತಾಪಡೆಗಳಿಗೆ ಈ ಬಗ್ಗೆ ಸುದ್ದಿ ಮುಟ್ಟಿಸಿದ್ದರು. ಪರಿಶೀಲನೆ ಕೈಗೊಂಡ ಸೈನಿಕರಿಗೆ ಅಕ್ರಮ ಶಸ್ತ್ರಾಸ್ತ್ರಗಳು ಸಿಕ್ಕಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ತೇಜಸ್ವಿ ಸೂರ್ಯ ಅಮವಾಸ್ಯೆ ಆದ್ರೆ ನೀವೇನು ಹುಣ್ಣಿಮೆ ಚಂದ್ರನಾ: ಸಿದ್ದರಾಮಯ್ಯ ತೇಜಸ್ವಿ ಫ್ಯಾನ್ಸ್ ಪ್ರಶ್ನೆ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ

ಮುಂದಿನ ಸುದ್ದಿ
Show comments