ಅನೈತಿಕ ಸಂಬಂಧ ಅಪರಾಧವಾಗುವುದಿಲ್ಲ- ಸುಪ್ರೀಂ ಕೋರ್ಟ್

Webdunia
ಗುರುವಾರ, 27 ಸೆಪ್ಟಂಬರ್ 2018 (12:56 IST)
ನವದೆಹಲಿ : ಗಂಡನೇ ಎಲ್ಲದಕ್ಕೂ ಮುಖ್ಯಸ್ಥನಲ್ಲ, ಅನೈತಿಕ ಸಂಬಂಧ ಅಪರಾಧವಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್​ ಮಿಶ್ರಾ ಸೇರಿ ಐವರು ನ್ಯಾಯಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ನೀಡಿದೆ.


ಐಪಿಸಿ ಸೆಕ್ಷನ್​ 497ರ ಸಿಂಧುತ್ವ ಪ್ರಶ್ನಿಸಿ ಜೋಸೆಫ್​ ಶೈನ್​ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ ಪೀಠ ಈ ರೀತಿ ಹೇಳಿದೆ.


ಸಂವಿಧಾನದ 14ನೇ ವಿಧಿಯ ನೆಲೆಯಲ್ಲಿ ಐಪಿಸಿಯ ಸೆಕ್ಷನ್ 497 ಕ್ರಿಮಿನಲ್‌ ಅಪರಾಧವಾಗಿ ಉಳಿಯಲು ಸಾಧ್ಯವಿರುವ ಬಗ್ಗೆ ಅಂತಿಮ ತೀರ್ಪು ನೀಡಿದೆ. ಈ ಹಿಂದೆ ಒಂದು ವೇಳೆ ಅನೈತಿಕ ಸಂಬಂಧಗಳಿಗೆ ಕೇವಲ ಗಂಡಸರನ್ನೇ ಹೊಣೆ ಮಾಡಿದರೆ ಸಂವಿಧಾನದ 14ನೇ ವಿಧಿಯಲ್ಲಿ(ಕಾನೂನಿನ ಮುಂದೆ ಎಲ್ಲರೂ ಸಮಾನರು) ನೀಡುವ ಲಿಂಗ ಸಮಾನತೆಗೆ ಅಡ್ಡಿಯಾಗುವಂತೆ ತೋರುತ್ತದೆ ಅಂತ ನ್ಯಾಯಾಪೀಠ ವಿಚಾರಣೆ ವೇಳೆ ಅಭಿಪ್ರಾಯ ಪಟ್ಟಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ