ಅನೈತಿಕ ಸಂಬಂಧ ಹೊಂದಿದ್ದ ಪುರುಷ ಮತ್ತು ಮಹಿಳೆಯನ್ನು ಗ್ರಾಮಸ್ಥರು ವಿವಸ್ತ್ರಗೊಳಿಸಿ ಥಳಿಸಿದ ಘಟನೆ ವರದಿಯಾಗಿದೆ.
ದೂರದ ಸಂಬಂಧಿಗಳಾಗಿದ್ದ ಪುರುಷ ಮತ್ತು ಮಹಿಳೆ ಕೆಲ ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು. ಇಂದು ಇಬ್ಬರು ಗ್ರಾಮಸ್ಥರ ಕೈಗೆ ರೆಡ್‌ಹ್ಯಾಂಡಾಗಿ ಸಿಕ್ಕುಬಿದ್ದಿದ್ದಾರೆ.
ಗ್ರಾಮಸ್ಥರು ಇಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಲ್ಲದೇ ರಸ್ತೆ ಬದಿಯಲ್ಲಿರುವ ಮರವೊಂದಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ನಂತರ ಅವರ ಮೇಲೆ ಹಲ್ಲೆ ಮಾಡುತ್ತಾ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸರು, ಪುರುಷ ಮತ್ತು ಮಹಿಳೆ ಸೇರಿದಂತೆ ಹಲ್ಲೆ ಮಾಡಿದವರ ವಿರುದ್ಧವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.