Publish Date: Fri, 17 Feb 2023 (12:58 IST)
Updated Date: Fri, 17 Feb 2023 (13:10 IST)
ಶಿಲ್ಲಾಂಗ್ : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ 7ನೇ ವೇತನ ಆಯೋಗವನ್ನು ಜಾರಿ ಮಾಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭರವಸೆ ನೀಡಿದ್ದಾರೆ.
ಸಕಾಲದಲ್ಲಿ ಸರ್ಕಾರಿ ನೌಕರರ ವೇತನ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭರವಸೆ ನೀಡಿದ್ದಾರೆ. ಮೇಘಾಲಯ ವಿಧಾನಸಭಾ ಚುನಾವಣೆ ಹಿನ್ನೆಲೆ ಅವರು ಬುಧಾವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.