Webdunia - Bharat's app for daily news and videos

Install App

ಕೇಂದ್ರದಿಂದ ಮಹತ್ವದ ನಿರ್ಧಾರ-ಜಂಕ್ ಫುಡ್, ಕೋಲಾ ಜಾಹೀರಾತು ಪ್ರಸಾರಕ್ಕೆ ನಿಷೇಧ

Webdunia
ಗುರುವಾರ, 8 ಫೆಬ್ರವರಿ 2018 (12:44 IST)
ನವದೆಹಲಿ: ಕೇಂದ್ರ ಎನ್ ಡಿ ಎ ಸರ್ಕಾರವು  ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಅದೇನೆಂದರೆ ಜಂಕ್ ಫುಡ್, ಕೋಲಾ ಜಾಹೀರಾತು ಪ್ರಸಾರಕ್ಕೆ ನಿಷೇಧವನ್ನು ಹಾಕಲಾಗಿದೆ.


ಇನ್ನು ಮುಂದೆ ಕಾರ್ಟೂನ್ ಚಾನೆಲ್ ಗಳಲ್ಲಿ ಜಂಕ್ ಫುಡ್, ಕೋಲಾ ಕುರಿತಾದ ಜಾಹೀರಾತು ಪ್ರಸಾರವನ್ನು ನಿಷೇಧಿಸಲಾಗಿದೆ. ಸಂಸತ್ ಗೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮಾಹಿತಿ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments