Webdunia - Bharat's app for daily news and videos

Install App

ಇಂದು ಜ್ಞಾನವಾಪಿ ಸಮೀಕ್ಷೆ ಕುರಿತು ಕೋರ್ಟ್​ನಿಂದ ಮಹತ್ವದ ತೀರ್ಪು

Webdunia
ಗುರುವಾರ, 3 ಆಗಸ್ಟ್ 2023 (09:06 IST)
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ.
 
ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು ಮತ್ತು ಗುರುವಾರ ಮಧ್ಯಾಹ್ನ 2 ಗಂಟೆಗೆ ಈ ವಿಷಯದ ಬಗ್ಗೆ ತೀರ್ಪು ಬರಲಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ವಿಚಾರಣೆ ಪೂರ್ಣಗೊಳಿಸಿದ್ದರು. ವಿಚಾರಣೆ ಮುಗಿದ ಬಳಿಕ ಆಗಸ್ಟ್ 3ರಂದು ತೀರ್ಪು ಪ್ರಕಟಿಸಲಿದ್ದು, ಅಲ್ಲಿಯವರೆಗೆ ಸಮೀಕ್ಷೆಗೆ ತಡೆ ನೀಡುವುದಾಗಿ ಹೇಳಿದ್ದರು. ಜ್ಞಾನವಾಪಿ ಸಮೀಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ನಡೆದ ವಿಚಾರಣೆ ವೇಳೆ ದೇವಸ್ಥಾನ ಹಾಗೂ ಮಸೀದಿ ಕಡೆಯಿಂದ ತೀವ್ರ ವಾಗ್ವಾದ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments