Webdunia - Bharat's app for daily news and videos

Install App

ಸಚಿವರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರೈತ

Webdunia
ಬುಧವಾರ, 26 ಅಕ್ಟೋಬರ್ 2016 (19:14 IST)
ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ರೈತನೋರ್ವ್ ರಿವಾಲ್ವರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಆತಂಕದ ಸೃಷ್ಟಿ ನಿರ್ಮಾಣವಾಗಲು ಕಾರಣವಾಗಿದ್ದಾನೆ. ತಾಲ್ಲೂಕಿನ ಉಪ್ಪಿನಬೆಟಗೇರಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. 
ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು ಹೆಜ್ಜೆಮೇಳ ಕಾರ್ಯಕ್ರಮದ ಸಂದರ್ಭದಲ್ಲಿ ಉದ್ಘಾಟಕರಾಗಿ ವಿನಯ್ ಕುಲಕರ್ಣಿ ಆಗಮಿಸಿದ್ದರು. 
 
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಲ್ಲೂರ್ ಗ್ರಾಮದ ರೈತ ಸಿದ್ದರಾಮ ದಂಡಿನ ಎಂಬುವವರು ಏಕಾಏಕಿ ಗಾಳಿಯಲ್ಲಿ ಗುಂಡು ಹಾರಿಸಿದಾಗ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. 
 
ಈ ಕುರಿತು ಪೊಲೀಸರು ಸಿದ್ದರಾಮ ಅವರನ್ನು ಪ್ರಶ್ನಿಸಲಾಗಿ ಅವರು ವಾದಕ್ಕಿಳಿದಿದ್ದಾರೆ. ಸಚಿವರು ಕೂಡ ರೈತನ ಈ ಕೃತ್ಯಕ್ಕೆ ಆಕ್ಷೇಪ ವ್ಯಕ್ತ ಪಡಿಸಿದರು. 
 
ಡಂದಿನ ಪರವಾನಿಗೆ ಹೊಂದಿರುವ ರಿವಾಲ್ವರ್ ಹೊಂದಿದ್ದು, ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳದೇ ಕೇವಲ ಎಚ್ಚರಿಕೆ ನೀಡಿ ಕಳುಹಿಸಲಾಯಿತು. 
 
ಖುಷಿಗಾಗಿ ಗುಂಡು ಹಾರಿಸಿದ್ದುದಾಗಿ ಪೊಲೀಸರ ಬಳಿ ಆತ ಹೇಳಿಕೊಂಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments