Daily Horoscope

ಗುಜರಾತ್‍‍ನಲ್ಲಿ ಶೇ 68 ರಷ್ಟು ಮತದಾನ

Webdunia
ಶನಿವಾರ, 9 ಡಿಸೆಂಬರ್ 2017 (19:52 IST)
ಗುಜರಾತ್‌ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ 89 ಸ್ಥಾನಗಳಿಗೆ ಮತದಾನದಲ್ಲಿ ಶೇ. 68ರಷ್ಟು ಮತಗಳು ಚಲಾವಣೆಯಾಗಿವೆ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.
 
ಮತದಾನ ಶಾಂತಿಯುತವಾಗಿ ನಡೆದಿದ್ದು, ಚುನಾವಣೆ ಶಾಂತಿಯುತವಾಗಿ ನಡೆಯಲು ಭದ್ರತಾ ಸಿಬ್ಬಂದಿ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಸಾಕಷ್ಟು ಶ್ರಮ ವಹಿಸಿದ್ದಾರೆ. ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಶೇ.30.31ರಷ್ಟು ಮತ ಚಲಾವಣೆಯಾಗಿದ್ದವು. ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿತ್ತು.
 
ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜ್‌ಕೋಟ್‌ನ ಮತಗಟ್ಟೆಯಲ್ಲಿ ಮತ ಚಲಾವಣೆ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments