ಕೈಯಲ್ಲಿ ಖಡ್ಗ ಹಿಡಿದು, ಕಾಂಗ್ರೆಸ್ ವಿರುದ್ಧ ಮಾತಿನ ಚಾಟಿ ಬೀಸಿದ ಕಂಗನಾ ರಣಾವತ್

Sampriya
ಶನಿವಾರ, 13 ಏಪ್ರಿಲ್ 2024 (18:11 IST)
Photo Courtesy X
ಮಂಡಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಂಡಿ ಲೋಕಸಭಾ ಕ್ಷೇತ್ರದ ನಾಯಕಿ ಕಂಗನಾ ರಣಾವತ್ ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ರಾಜ್ಯದಲ್ಲಿ ಆಡಳಿತ ಪಕ್ಷವು ಜನರನ್ನು "ಲೂಟಿ" ಮಾಡುತ್ತಿದೆ ಮತ್ತು "ಸುಳ್ಳು ಆಮಿಷಗಳನ್ನು ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಆರೋಪಿದರು.

ಮಂಡಿ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಣಾವತ್ ಅವರು, "ಕಾಂಗ್ರೆಸ್ ರಾಜ್ಯದಲ್ಲಿ ಲೂಟಿ ಮಾಡುವುದನ್ನು ಬಿಟ್ಟು ಬೇರೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು.

"ನಾವು ನಮ್ಮ ಹಿಮಾಚಲದ ಜನರನ್ನು ಎಚ್ಚರಗೊಳಿಸಬೇಕು ಮತ್ತು ಕಾಂಗ್ರೆಸ್‌ನ ಸುಳ್ಳು ಭರವಸೆಗಳ ವಿರುದ್ಧ ಅವರನ್ನು ರಕ್ಷಿಸಬೇಕು. ಈ ಸುಳ್ಳು ಭರವಸೆಗಳ ಬಲೆಗೆ ಬೀಳಬೇಡಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ 'ಹೊಸ ಭಾರತ' ಕಲ್ಪನೆಯೊಂದಿಗೆ ಮುನ್ನಡೆಯಬೇಕೆಂದರು.

ಕಚ್ಚತೀವು ದ್ವೀಪದಲ್ಲಿ "ಅಲ್ಲಿ ಯಾರು ವಾಸಿಸುತ್ತಾರೆ" ಎಂಬ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಕಂಗನಾ ರಣಾವತ್, ಇಂತಹ ಮನಸ್ಥಿತಿ ಹೊಂದಿರುವ ಪಕ್ಷಗಳಿಗೆ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

ಮುಂದಿನ ಸುದ್ದಿ
Show comments