Select Your Language

Notifications

webdunia
webdunia
webdunia
webdunia

ಅಧಿವೇಶನದ ಮಧ್ಯೆ ಸಮನ್ಸ್‌ ಜಾರಿಗೆ ಕಾಂಗ್ರೆಸ್‌ ಕಿಡಿ

ಅಧಿವೇಶನದ ಮಧ್ಯೆ ಸಮನ್ಸ್‌ ಜಾರಿಗೆ ಕಾಂಗ್ರೆಸ್‌ ಕಿಡಿ
ನವದೆಹಲಿ , ಶುಕ್ರವಾರ, 5 ಆಗಸ್ಟ್ 2022 (13:03 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ಚುರುಕು ಮಾಡಿರುವ ಜಾರಿ ನಿರ್ದೇಶನಾಲಯ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಮತ್ತೊಮ್ಮೆ ಸಮನ್ಸ್ ನೀಡಿದೆ.
 
ಅವರ ಸಮ್ಮುಖದಲ್ಲಿ ಯಂಗ್ ಇಂಡಿಯಾ ಕಚೇರಿಯಲ್ಲಿ ಶೋಧ ನಡೆಸಿದೆ. ಈ ವಿಚಾರ ಇಂದು ರಾಜ್ಯಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.

ವಿಚಾರಣೆಗೆ ಮುನ್ನ, ಮೇಲ್ಮನೆ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಇಂದು ಮಧ್ಯಾಹ್ನ 12:30ಕ್ಕೆ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ಜಾರಿ ಮಾಡಿದೆ.

ಅಧಿವೇಶನದ ನಡುವೆ ಈ ರೀತಿಯ ಸಮನ್ಸ್ ಎಷ್ಟು ಸರಿ ಎಂದು ಪ್ರಶ್ನಿಸಿದರು. ಸೋನಿಯಾ, ರಾಹುಲ್ ನಿವಾಸಗಳನ್ನು ಪೊಲೀಸರು ಸುತ್ತುವರೆದಿರುವುದು ಎಷ್ಟರ ಮಟ್ಟಿಗೆ ಸಮಂಜಸ ಎಂದು ಆಕ್ರೋಶ ಹೊರಹಾಕಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕಸದ ಬುಟ್ಟಿಯಲ್ಲಿ ಸಿಕ್ತು 34 ಲಕ್ಷ ಮೌಲ್ಯದ ಚಿನ್ನದ ಬಿಸ್ಕತ್!