Webdunia - Bharat's app for daily news and videos

Install App

ಅಧಿವೇಶನದ ಮಧ್ಯೆ ಸಮನ್ಸ್‌ ಜಾರಿಗೆ ಕಾಂಗ್ರೆಸ್‌ ಕಿಡಿ

Webdunia
ಶುಕ್ರವಾರ, 5 ಆಗಸ್ಟ್ 2022 (13:03 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ಚುರುಕು ಮಾಡಿರುವ ಜಾರಿ ನಿರ್ದೇಶನಾಲಯ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಮತ್ತೊಮ್ಮೆ ಸಮನ್ಸ್ ನೀಡಿದೆ.
 
ಅವರ ಸಮ್ಮುಖದಲ್ಲಿ ಯಂಗ್ ಇಂಡಿಯಾ ಕಚೇರಿಯಲ್ಲಿ ಶೋಧ ನಡೆಸಿದೆ. ಈ ವಿಚಾರ ಇಂದು ರಾಜ್ಯಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.

ವಿಚಾರಣೆಗೆ ಮುನ್ನ, ಮೇಲ್ಮನೆ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಇಂದು ಮಧ್ಯಾಹ್ನ 12:30ಕ್ಕೆ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ಜಾರಿ ಮಾಡಿದೆ.

ಅಧಿವೇಶನದ ನಡುವೆ ಈ ರೀತಿಯ ಸಮನ್ಸ್ ಎಷ್ಟು ಸರಿ ಎಂದು ಪ್ರಶ್ನಿಸಿದರು. ಸೋನಿಯಾ, ರಾಹುಲ್ ನಿವಾಸಗಳನ್ನು ಪೊಲೀಸರು ಸುತ್ತುವರೆದಿರುವುದು ಎಷ್ಟರ ಮಟ್ಟಿಗೆ ಸಮಂಜಸ ಎಂದು ಆಕ್ರೋಶ ಹೊರಹಾಕಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments