ಮದುವೆಯಲ್ಲಿ ಕುಡಿದ ನಶೆಯಲ್ಲಿದ್ದ ವ್ಯಕ್ತಿ ಹಾರಿಸಿದ ಗುಂಡಿಗೆ ಬಲಿಯಾಗಿದ್ಯಾರು ಗೊತ್ತಾ?

Webdunia
ಸೋಮವಾರ, 25 ಫೆಬ್ರವರಿ 2019 (06:24 IST)
ಪಾಟ್ನಾ : ಮದುವೆ ಕಾರ್ಯಕ್ರಮವೊಂದರಲ್ಲಿ ಕುಡಿದ ನಶೆಯಲ್ಲಿ ವ್ಯಕ್ತಿಯೊಬ್ಬ ಹಾರಿಸಿದ ಗುಂಡು ವಿಡಿಯೋಗ್ರಾಫರ್ ದೇಹಕ್ಕೆ ತಗುಲಿ ಆತ ಸಾವನಪ್ಪಿದ ಘಟನೆ ಪಾಟ್ನಾದ ಫುಲವಾರಿ ಕ್ಷೇತ್ರದಲ್ಲಿ ನಡೆದಿದೆ.


ಮದುವೆ ಕಾರ್ಯಕ್ರಮದಲ್ಲಿ ಆರ್ಕೆಸ್ಟ್ರಾ ನಡೆಯುತ್ತಿತ್ತು. ಆ ವೇಳೆ ವ್ಯಕ್ತಿಯೊಬ್ಬ ಮದ್ಯ ಸೇವನೆ ಮಾಡಿ ನಶೆಯಲ್ಲಿ ಗುಂಡು ಹಾರಿಸಿದ್ದಾನೆ. ಆಗ ಗುಂಡು ವಿಡಿಯೋಗ್ರಾಫರ್ ದೇಹಕ್ಕೆ ತಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಆತ  ಸಾವನ್ನಪ್ಪಿದ್ದಾನೆ.


ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್‌ಗೆ ತೆರಳಿದ್ದ ಮಹಿಳಾ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ

ನಮ್ಮ ಮೇಲಿನ ತನಿಖೆಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೆ ಕುಮಾರಸ್ವಾಮಿ

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ಮುಂದಿನ ಸುದ್ದಿ
Show comments