Select Your Language

Notifications

webdunia
webdunia
webdunia
webdunia

ನವೆಂಬರ್ 8 ರಂದು ಪ್ರಧಾನಿ ಮೋದಿಯಿಂದ ದಿ ಕರ್ತಾರ್ ಪುರ್ ಕಾರಿಡಾರ್ ಯೋಜನೆಯ ಉದ್ಘಾಟನೆ

ನವೆಂಬರ್ 8 ರಂದು ಪ್ರಧಾನಿ ಮೋದಿಯಿಂದ ದಿ ಕರ್ತಾರ್ ಪುರ್ ಕಾರಿಡಾರ್ ಯೋಜನೆಯ ಉದ್ಘಾಟನೆ
ನವದೆಹಲಿ , ಭಾನುವಾರ, 13 ಅಕ್ಟೋಬರ್ 2019 (07:26 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 8 ರಂದು ಪಾಕಿಸ್ತಾನದ ಬೃಹತ್ ಯೋಜನೆ ದಿ ಕರ್ತಾರ್ ಪುರ್ ಕಾರಿಡಾರ್ ನ್ನು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್, ಗುರು ನಾನಕ್ ಅವರ ಆಶೀರ್ವಾದದಿಂದ ನವೆಂಬರ್ 8 ರಂದು ಕರ್ತಾರ್ ಪುರ್ ಕಾರಿಡಾರ್ ಯೋಜನೆಯನ್ನು ಪ್ರಧಾನಿ ಮೋದಿಯವರು ಉದ್ಘಾಟಿಸಲಿದ್ದು, ಆ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.


ಅಲ್ಲದೇ ಕಾಂಗ್ರೆಸ್ ನಿಂದ ಕಳೆದ 72 ವರ್ಷಗಳಲ್ಲಿ ಮಾಡಲು ಸಾಧ್ಯವಾಗದ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ ಎಂದು ಅವರು ಮತ್ತೊಂದು ಟ್ವೀಟ್ ಮಾಡಿ ಕಾಂಗ್ರೆಸ್ ನವರ ಕಾಲೆಳೆದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾರು ಚಲಾಯಿಸುತ್ತಾ ಲೈಂಗಿಕ ಕ್ರಿಯೆ ನಡೆಸಿದ ದಂಪತಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್