ವಸತಿ ಶಾಲೆಯಲ್ಲಿ ಆತ್ಮಹತ್ಯೆ ಸಂಖ್ಯೆ ಹೆಚ್ಚಳ!

Webdunia
ಬುಧವಾರ, 27 ಜುಲೈ 2022 (10:57 IST)
ತಮಿಳುನಾಡಿನ ಚಿನ್ನಸೇಲಂನ ಕಣಿಯೂರು ಪ್ರದೇಶದ ಖಾಸಗಿ ವಸತಿ ಶಾಲೆಯಲ್ಲಿ 2 ವಾರಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಈ ಆತ್ಮಹತ್ಯೆಯಿಂದಾಗಿ ಶಾಲೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಆ ಘಟನೆ ಮಾಸುವುದಕ್ಕೂ ಮೊದಲೇ ಇನ್ನೊಂದು ವಿದ್ಯಾರ್ಥಿನಿ ನಿನ್ನೆ ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿತ್ತು.

ತಮಿಳುನಾಡಿನ ತಿರುವಳ್ಳೂರು ಜಿಲ್ಲೆ, ಕಿಲಚೇರಿ ಬಳಿಯ ಸರ್ಕಾರಿ ಅನುದಾನಿತ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯ ಹಾಸ್ಟೆಲ್ನಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಳು.

ಘಟನೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ವಿದ್ಯಾರ್ಥಿನಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಹಾಗೂ ಸಂಬಂಧಿಕರು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments