ದೇಶದ್ಯಾಂತ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ ; ಭಾರತದಲ್ಲಿ ಸೋಂಕಿತರ ಸಾವಿನ ಸಂಖ್ಯೆ 133ಕ್ಕೆ ಏರಿಕೆ

Webdunia
ಮಂಗಳವಾರ, 7 ಏಪ್ರಿಲ್ 2020 (10:36 IST)
ನವದೆಹಲಿ : ದೇಶದ್ಯಾಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 30 ಕೊರೊನಾ ಸೋಂಕಿತರು ಸಾವನಪ್ಪಿದ್ದಾರೆ. ಆ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 133ಕ್ಕೆ ಏರಿಕೆಯಾಗಿದೆ.

ಆರು ದಿನಗಳಲ್ಲಿ ದೇಶದ್ಯಂತ 87 ಕೊರೊನಾ ಸೋಂಕಿತರು ಸಾವನಪ್ಪಿದ್ದು, ದೇಶದಲ್ಲಿ ಕೊರೊನಾ ಸೋಂಕಿತರು 2 ಸಾವಿರ ಗಡಿ ದಾಟಲು 60 ದಿನ ಬೇಕಾಯ್ತು. ಕಳೆದ 6 ದಿನಗಳಲ್ಲೇ ದೇಶಾದ್ಯಂತ 2,800ಕ್ಕೂ ಹೆಚ್ಚು ಜನರಿಗೆ ಕೊರೊನಾ ತಗಲಿದ್ದು, ಇದೀಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,778ಕ್ಕೆ ಏರಿಕೆಯಾಯ್ತು

 

ದೇಶದಲ್ಲಿ ಮಹಾರಾಷ್ಟ್ರ ಕೊರೊನಾ ಹಾಟ್ ಸ್ಪಾರ್ಟ್ ಆಗಿದ್ದು, ಮಹಾರಾಷ್ಟ್ರದಲ್ಲಿ ಇದುವರೆಗೆ 868 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರವೊಂದರಲ್ಲೇ ಇದುವರೆಗೆ 52 ಜನ ಕೊರೊನಾಗೆ ಬಲಿಯಾಗಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments