Webdunia - Bharat's app for daily news and videos

Install App

ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತಾ ಭಾರತ?

Webdunia
ಸೋಮವಾರ, 28 ಆಗಸ್ಟ್ 2023 (10:42 IST)
“ನನ್ನ ಮೂರನೇ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಮೂರು ಆರ್ಥಿಕತೆಯಲ್ಲಿ ಭಾರತದ ಹೆಸರು ಇರಲಿದೆ. ಇದು ಮೋದಿ ನೀಡುವ ಗ್ಯಾರಂಟಿ” – ದೆಹಲಿಯ ‘ಭಾರತ ಮಂಟಪಂ’ವನ್ನು ಉದ್ಘಾಟನೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಈ ಭಾಷಣದ ಬಗ್ಗೆ ಹಲವು ಚರ್ಚೆಗಳು ಈಗ ಆರಂಭವಾಗಿದ್ದು ಅದರಲ್ಲೂ ಜಪಾನ್ ದೇಶವನ್ನು ಹಿಂದಿಕ್ಕಿಲು ಸಾಧ್ಯವೇ ಎಂಬ ಪ್ರಶ್ನೆ ಎದ್ದಿದೆ.

ಹೀಗಾಗಿ ಇಲ್ಲಿ ಜಪಾನ್ ಅಭಿವೃದ್ಧಿಯಾಗಿದ್ದು ಹೇಗೆ? ಭಾರತ ಅಭಿವೃದ್ಧಿಯಾಗಿದ್ದು ಹೇಗೆ? ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಬೇಕಾದರೆ ಭಾರತ ಏನು ಮಾಡಬೇಕು? ಮತ್ತು ಭಾರತದ ಮುಂದಿರುವ ಸವಾಲು ಏನು? ಈ ವಿಷಯದ ಬಗ್ಗೆ ಇಲ್ಲಿ ವಿವರ ನೀಡಲಾಗಿದೆ.

ಭಾರತ ಅಭಿವೃದ್ಧಿಯಾಗಿದ್ದು ಹೇಗೆ?
ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ ಅಲಿಪ್ತ ನೀತಿಯನ್ನು ಅಳವಡಿಸಿಕೊಂಡಿತ್ತು. ಎರಡನೇ ಮಹಾಯುದ್ಧದ ಬಳಿಕ ಅಮೆರಿಕ ಮತ್ತು ಯುಎಸ್ಎಸ್ಆರ್ ಜೊತೆ ಶೀತಲ ಸಮರ ನಡೆಯುತ್ತಿತ್ತು. ಶೀತಲ ಸಮರ ನಡೆಯುತ್ತಿದ್ದರೂ ರಕ್ಷಣಾ ವಿಚಾರದಲ್ಲಿ ಭಾರತ ಯುಎಸ್ಎಸ್ಆರ್ ಜೊತೆ ಜಾಸ್ತಿ ವ್ಯವಹಾರ ಮಾಡಿತ್ತು.

ಇದು ಅಮೆರಿಕದ ಕಣ್ಣು ಕೆಂಪಗೆ ಮಾಡಿತ್ತು. ಈ ಮಧ್ಯೆ ಗಡಿಯಲ್ಲಿರುವ ಪಾಕಿಸ್ತಾನ ಮತ್ತು ಚೀನಾದ ಜೊತೆ ಯುದ್ಧ ಮಾಡಿತು. ವಿರೋಧಿ ರಾಷ್ಟ್ರಗಳು ಶಕ್ತಿಶಾಲಿ ಆಗುತ್ತಿದ್ದಂತೆ ಭಾರತ 1974 ಮತ್ತು 1998ರಲ್ಲಿಅಣು ಬಾಂಬ್ ಸ್ಫೋಟ ಮಾಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments