Webdunia - Bharat's app for daily news and videos

Install App

ದೇಶದಲ್ಲಿ ಕೊರೊನಾ ಏರಿಕೆ: 30,948 ಪಾಸಿಟಿವ್​; 403 ಬಲಿ

Webdunia
ಭಾನುವಾರ, 22 ಆಗಸ್ಟ್ 2021 (14:10 IST)
ದೇಶ ದಲ್ಲಿ ಕಳೆದ ಒಂದು ದಿನದಲ್ಲಿ 30,948 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 403 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,24,24,234ಕ್ಕೆ ಜಿಗಿತ ಕಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 4,34,367ಕ್ಕೆ ಏರಿದೆ.
ಒಂದು ದಿನದಲ್ಲಿ 38,487 ಸೋಂಕಿತರು ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,53,398ಕ್ಕೆ ಕುಸಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments