Webdunia - Bharat's app for daily news and videos

Install App

ತೈಲ ಖರೀದಿ ಮುಂದುವರಿಸಿದ ಭಾರತ!

Webdunia
ಗುರುವಾರ, 26 ಮೇ 2022 (07:35 IST)
ನವದೆಹಲಿ : ಭಾರತವು ರಷ್ಯಾದಿಂದ ಅಗ್ಗದ ಬೆಲೆಗೆ ಕಚ್ಚಾ ತೈಲ ಖರೀದಿಯನ್ನು ಮುಂದುವರಿಸಲಿದೆ.

ಆದರೆ, ರಿಯಾಯಿತಿಯ ನಿಯಮಗಳನ್ನು ಅಂತಿಮಗೊಳಿಸಿಲ್ಲ ಎಂದು ಸರ್ಕಾರಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಷ್ಯಾಕ್ಕೆ ವಿಶ್ವದ 3ನೇ ತೈಲ ಆಮದುದಾರನಾಗಿರುವ ಭಾರತ ತೈಲ ಖರೀದಿಯನ್ನು ಮುಂದುವರಿಸಿದೆ.

ಕಚ್ಚಾ ತೈಲ ಖರೀದಿಯ ಸರಾಸರಿ ಬೆಲೆ ಒಂದು ಬ್ಯಾರೆಲ್ಗೆ 100 ಡಾಲರ್ಗಿಂತಲೂ (7,756 ರೂ.) ಹೆಚ್ಚಿದೆ ಎಂದು ಸರ್ಕಾರಿ ಅಧಿಕಾರಿ ತಿಳಿಸಿದ್ದಾರೆ.  ಉಕ್ರೇನ್ ಮೇಲಿನ ಯುದ್ಧದಿಂದಾಗಿ ಪಾಶ್ಚಿಮಾತ್ಯ ರಾಷ್ಟ್ರಗಳು ಕಚ್ಚಾತೈಲ ಖರೀದಿಯ ಮೇಲೆ ನಿರ್ಬಂಧ ಹೇರಿವೆ.

ಕೆಲ ಅಂತಾರಾಷ್ಟ್ರೀಯ ವ್ಯಾಪಾರಿಗಳು ಪಾವತಿ ವ್ಯವಸ್ಥೆ ಮತ್ತು ಸಾಗಣೆ ಹಾಗೂ ಬ್ಯಾರಲ್ಗಳ ಖರೀದಿಯನ್ನು ಅಡ್ಡಿಪಡಿಸುತ್ತಿದ್ದಾರೆ. ಈ ನಡುವೆಯೂ ವಹಿವಾಟು ಸುಗಮಗೊಳಿಸಲು ರೂಪಾಯಿ – ರುಬೆಲ್ ವ್ಯಾಪಾರ ಕಾರ್ಯವಿಧಾನವನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ.

ಆದರೆ ಈ ಬಗ್ಗೆ ಇನ್ನು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸರಕುಗಳಿಗೆ ಪಾವತಿಸಲು ಸಾಧ್ಯವಿರುವ ಎಲ್ಲಾ ಮಾರ್ಗಗಳ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments