Daily Horoscope

ಚೀನಾಕ್ಕೆ ಮತ್ತೊಂದು ಶಾಕ್ ನೀಡಲು ಭಾರತ ಸಜ್ಜು

Webdunia
ಬುಧವಾರ, 8 ಜುಲೈ 2020 (09:17 IST)
Normal 0 false false false EN-US X-NONE X-NONE

ನವದೆಹಲಿ : 59 ಅಪ್ಲಿಕೇಶನ್ ಗಳನ್ನು ನಿಷೇಧಿಸಿ ಚೀನಾದ ವಿರುದ್ಧ ಡಿಜಿಟಲ್ ಸ್ಟ್ರೈಕ್ ಮಾಡಿದ ಭಾರತ ಇದೀಗ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.
 

ಭಾರತ ಚೀನಾದಿಂದ ವಸ್ತುಗಳನ್ನು ರಪ್ತು ಮಾಡುವುದಕ್ಕಿಂತ ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತದೆ. ಆದಕಾರಣ ಚೀನಾದಿಂದ ಆಮದಾಗುವ ವಸ್ತುಗಳ ಮೇಲೆ ಭಾರಿ ಪ್ರಮಾಣದಲ್ಲಿ ಆಮದು ಸುಂಕ ಏರಿಸಲು ನಿರ್ಧಾರ ಮಾಡುತ್ತಿದೆ. ಈಗಾಗಲೇ ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವ ವಸ್ತುಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು, ಯಾವ ವಸ್ತುಗಳ ಮೇಲೆ ಎಷ್ಟು ಸುಂಕ ಏರಿಸಬಹುದು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments