Webdunia - Bharat's app for daily news and videos

Install App

ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ : ನರೇಂದ್ರ ಮೋದಿ

Webdunia
ಶನಿವಾರ, 26 ಆಗಸ್ಟ್ 2023 (08:54 IST)
ಅಥೆನ್ಸ್ : ಭಾರತ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ವಿಶ್ವಕ್ಕೇ ತನ್ನ ಸಾಮರ್ಥ್ಯವನ್ನ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ ಗುಣಗಾನ ಮಾಡಿದ್ದಾರೆ.

ಸುಮಾರು 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಗ್ರೀಸ್‌ ದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನ ಗ್ರೀಸ್‌ ರಾಷ್ಟ್ರಪತಿ ಹಾಗೂ ಪ್ರಧಾನಿ ಬರಮಾಡಿಕೊಂಡರು.

ಭಾರತೀಯ ಸಮುದಾಯ ಸಾಂಪ್ರದಾಯಿಕವಾಗಿ ಮೋದಿ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರೀಸ್‌ ನಾಗರಿಕ ಗೌರವ ‘ದಿ ಗ್ರ್ಯಾಂಡ್‌ ಕ್ರಾಸ್‌ ಆಫ್‌ ದಿ ಆರ್ಡರ್‌ ಆಫ್‌ ಹಾನರ್‌’ ನೀಡಿ ಗೌರವಿಸಲಾಯಿತು. ಅಧ್ಯಕ್ಷೆ ಕ್ಯಾಥರೀನಾ ಸಕೆಲ್ಲರೊಪೌಲೊ ಅವರು ಮೋದಿಗೆ ಅವರಿಗೆ ಗ್ರೀಸ್‌ ನಾಗರಿಕ ಗೌರವ ನೀಡಿ ಸನ್ಮಾನಿಸಿದರು.

ನಂತರ ಗ್ರೀಸ್‌ನ ರಾಜಧಾನಿ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಾರತದ ಚಂದ್ರಯಾನ ಸಾಧನೆಯನ್ನ ಹಾಡಿ ಹೊಗಳಿದರು. ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ಜಗತ್ತಿಗೆ ಭಾರತ ತನ್ನ ಸಾಮರ್ಥ್ಯ ತೋರಿಸಿದೆ ಎಂದು ಶ್ಲಾಘಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments