21 ದಿನ ದೇಶಾದ್ಯಂತ ಸಂಪೂರ್ಣ ಬಂದ್

Webdunia
ಮಂಗಳವಾರ, 24 ಮಾರ್ಚ್ 2020 (21:12 IST)
ನವದೆಹಲಿ: ಕೊರಾನ ಮಹಾಮಾರಿ ದಿನದಿನಕ್ಕೆ ತನ್ನ ಅಟ್ಟಹಾಸವನ್ನು ಮರೆಯುತ್ತಿದೆ. ಕಾರಣದಿಂದ ಪ್ರಧಾನ ಮಂತ್ರಿ ಮೋದಿಯವರು ಇಂದು ಮಧ್ಯರಾತ್ರಿಯಿಂದ  ದೇಶಾದ್ಯಂತ ಲಾಕ್ ಡೌನ್ ಮಾಡುವುದಾಗಿ ಘೋಷಿಸಿದ್ದಾರೆ.


ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ  ಮುಂದಿನ 21 ದಿನಗಳವರೆಗೆ ದೇಶದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.ಇಂದು ನೀವು ದೇಶದ ಯಾವುದೇ ಭಾಗದಲ್ಲಿದ್ದರೂ ಅಲ್ಲಿಯೇ ಉಳಿದುಕೊಳ್ಳಬೇಕು.


ಮುಂದಿನ ಮೂರು ವಾರಗಳ ಕಾಲ ಭಾರತ ಸಂಪೂರ್ಣ ಲಾಕ್ ಡೌನ್ ಆಗಲಿದೆ ಎಂದು ಹೇಳಿದ್ದಾರೆ. 21 ದಿನ ಮನೆಯಿಂದ ಹೊರ ಬರುವುದನ್ನು ಮರೆತು ಬಿಡಿ ಮನೆಯಲ್ಲಿರಿ. ನಿಮ್ಮ ಮನೆಯ ಬಾಗಿಲು ಮುಂದೆ ಲಕ್ಷ್ಮಣ ರೇಖೆ ಹಾಕಿಕೊಳ್ಳಬೇಕು ಕೊರಾನಾ ವಿರುದ್ಧ ಹೋರಾಡಲು ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತೇವೆ ಎಂದು ಮೋದಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒನ್‌ ಸೈಡ್‌ ಲವ್‌ಸ್ಟೋರಿ, ಪಾಗಲ್ ಪ್ರೇಮಿಯ ಕಾಟಕ್ಕೆ ಅಪ್ರಾಪ್ತೆ ಮಾಡಿದ್ದೇನೂ ಗೊತ್ತಾ

ಬಾಕಿ ಉಳಿದಿರುವ ಗೃಹಲಕ್ಷ್ಮಿ ತಿಂಗಳ ಹಣದ ಬಗ್ಗೆ ಮಹಿಳೆಯರಿಗೆ ಗುಡ್‌ನ್ಯೂಸ್‌ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್‌

ಸಿದ್ದರಾಮಯ್ಯರೂ ದೇವರಾಜ ಅರಸರ ಹತ್ತಿರ ಬರಲು ಕೂಡಾ ಆಗಲ್ಲ: ಪ್ರತಾಪ್ ಸಿಂಹ ಕಿಡಿ

ಎಸ್‍ಐಆರ್ ಅನ್ನು ಎಫ್‍ಐಆರ್ ಎಂದು ಭಾವಿಸಿದರೇ: ಅಧಿಕಾರಿಗಳಿಗೆ ಪ್ರಲ್ಹಾದ ಜೋಶಿ ಪ್ರಶ್ನೆ

ಜಿ ರಾಮ್ ಜಿ ವಿರುದ್ಧ ಯಾವ ಪುರುಷಾರ್ಥಕ್ಕಾಗಿ ಕಾಂಗ್ರೆಸ್ಸಿನವರ ಹೋರಾಟ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments