Webdunia - Bharat's app for daily news and videos

Install App

ದೇಶದಲ್ಲಿ ಜಿಗಿತ ಕೊರೊನಾ: 8,329 ಪಾಸಿಟಿವ್‌ ಪತ್ತೆ

Webdunia
ಶನಿವಾರ, 11 ಜೂನ್ 2022 (14:13 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 8,329 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕು ಪ್ರಕರಣಗಳು ಮತ್ತೆ ಏರಿಕೆ ಕಂಡಿದ್ದು ೪ನೇ ಅಲೆಯ ಮುನ್ಸೂಚನೆ ದೊರೆತಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಸೋಂಕು ಪ್ರಮಾಣ ಶೇ.2.41ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟಾರೆ ಸಂಖ್ಯೆ 4,32,13,435ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 5,24,757 ಕ್ಕೆ ಜಿಗಿತ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 40,370ಕ್ಕೆ ಏರಿಕೆಯಾಗಿದೆ.
ಕಳೆದ ಒಂದು ದಿನದಲ್ಲಿ 4,216 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಗುಣಮುಖಿತರ ಸಂಖ್ಯೆ 4,26,48,306ಕ್ಕೆ ಜಿಗಿತ ಕಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments