Webdunia - Bharat's app for daily news and videos

Install App

ದೇಶದಲ್ಲಿ 35,178 ಕೊರೊನಾ ಪಾಸಿಟಿವ್ ಪತ್ತೆ

Webdunia
ಬುಧವಾರ, 18 ಆಗಸ್ಟ್ 2021 (14:06 IST)
ದೇಶದಲ್ಲಿ ಒಂದು ದಿನದಲ್ಲಿ 35,178 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 440 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ
ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 36,830 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,14,48,754ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,69,846ಕ್ಕೆ ಕುಸಿದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments