ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಭಾರತ 7ರಿಂದ 6ನೇ ಸ್ಥಾನಕ್ಕೇರಿದೆ

Webdunia
ಶನಿವಾರ, 6 ಜೂನ್ 2020 (10:18 IST)
Normal 0 false false false EN-US X-NONE X-NONE

ನವದೆಹಲಿ : ಭಾರತದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಸೋಂಕಿತರ ಪಟ್ಟಿಯಲ್ಲಿ ಭಾರತ  6ನೇ ಸ್ಥಾನಕ್ಕೇರಿದೆ.

 

ದೇಶದಲ್ಲಿ ಸೋಂಕಿತರ ಸಂಖ್ಯೆ 2.36ಲಕ್ಷ ದಾಟಿದ್ದು,   ಮೂಲಕ ಭಾರತ ಇಟಲಿಯನ್ನು ಹಿಂದಿಕ್ಕಿದೆ ಎನ್ನಲಾಗಿದೆ. ಹಿಂದೆ 7ನೇ ಸ್ಥಾನದಲ್ಲಿದ್ದ ಭಾರತ ಇದೀಗ ಸೋಂಕಿತರ ಸಂಖ್ಯೆ ಹೆಚ್ಚಳವಾದ ಕಾರಣ ಅಮೇರಿಕಾ, ಬ್ರೆಜಿಲ್, ರಷ್ಯಾ, ಸ್ಪೇನ್, ಯು.ಕೆ. ನಂತರದ ಸ್ಥಾನದಲ್ಲಿದೆ. ಅಂದರೆ  ಭಾರತ 7ರಿಂದ 6ನೇ ಸ್ಥಾನಕ್ಕೇರಿದೆ. 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments