Webdunia - Bharat's app for daily news and videos

Install App

ದೇಶದಲ್ಲಿ ಕೊರೊನಾ ಜಿಗಿತ; 37,593 ಪಾಸಿಟಿವ್, 648 ಮಂದಿ ಬಲಿ

Webdunia
ಬುಧವಾರ, 25 ಆಗಸ್ಟ್ 2021 (14:25 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 37,593 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 648 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಮ
ತ್ತೆ ಜಿಗಿತ ಕಂಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 34,169 ಮಂದಿ ಗುಣಮುಖಿತರಾಗಿದ್ದು ಒಟ್ಟಾರೆ ಗುಣಮುಖಿತರ ಸಂಖ್ಯೆ 3,17,54,281ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,22,327ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕು ಪ್ರಮಾಣದಲ್ಲಿ ಹೆಚ್ಚಳ ಆಗಲು 5 ರಾಜ್ಯಗಳ ಕೊಡುಗೆ ಕಾರಣವಾಗಿದ್ದು, ಅದರಲ್ಲೂ ಕೇರಳದಲ್ಲಿ 24,296 ಒಂದೇ ದಿನ ಸೋಂಕು ಪ್ರಕರಣಗಳು ದೃಢಪಟ್ಟಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments