Select Your Language

Notifications

webdunia
webdunia
webdunia
webdunia

ದೇಶದಲ್ಲಿ 39,000 ಕೊರೊನಾ ದೃಢ; 416 ಸಾವು

ದೇಶದಲ್ಲಿ 39,000 ಕೊರೊನಾ ದೃಢ; 416 ಸಾವು
bengaluru , ಸೋಮವಾರ, 26 ಜುಲೈ 2021 (13:34 IST)

ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಈಶಾನ್ಯ ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಉಳಿದ ರಾಜ್ಯಗಳಲ್ಲಿ ಇಳಿಕೆ ಕಂಡು ಬಂದಿದೆ.

ಒಂದು ದಿನದಲ್ಲಿ ಸುಮಾರು 35,968 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,05,79,106ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,20,967ಕ್ಕೆ ಜಿಗಿತ ಕಂಡಿದೆ. ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 4,11,189ಕ್ಕೆ ಸ್ಥಿರವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು!