ದೇಶದಲ್ಲಿ ಕಳೆದ ಒಂದು ದಿನದಲ್ಲಿ 36,401 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 513 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 39,1570 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,15,25,080ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,64,129ಕ್ಕೆ ಕುಸಿದಿದೆ.