ಭಾರತದ ಆರ್ಥಿಕತೆ ಸರಿದಾರಿಗೆ ತರದಿದ್ದರೆ ಭಾರತ ಬಿಜೆಪಿ ಮುಕ್ತವಾಗಲಿದೆ- ಸುಬ್ರಮಣಿಯನ್ ಸ್ವಾಮಿ ಆತಂಕ

Webdunia
ಬುಧವಾರ, 25 ಡಿಸೆಂಬರ್ 2019 (06:56 IST)
ನವದೆಹಲಿ : ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರದಿದ್ದರೆ ಭಾರತ ಬಿಜೆಪಿ ಮುಕ್ತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.



ಈ ಬಗ್ಗೆ ಮಾತನಾಡಿದ ಅವರು, ಭಾರತದ ಆರ್ಥಿಕತೆ ಭೀಕರ ಸ್ಥಿತಿಯಲ್ಲಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಮುಕ್ತ ಭಾರತ ವಾಸ್ತವವಾಗುವ ಕಾಲ ಸನ್ನಿಹಿತವಾಗಲಿದೆ ಎಂದು ಹೇಳಿದ್ದಾರೆ.


ಪ್ರಧಾನಿ ಮೋದಿಯವರ ಸಲಹೆಗಾರರನ್ನು ತರಾಟೆಗೆ ತೆಗೆದುಕೊಂಡ ಅವರು, ಪ್ರಧಾನಿ ಮೋದಿಯವರ ಸಲಹೆಗಾರರು ಯಾರೆಂದು ನನಗೆ ತಿಳಿದಿಲ್ಲ. ಆದರೆ ಅವರು ಆರ್ಥಿಕತೆಯ ಬಗ್ಗೆ ಪ್ರಧಾನಿ ಮೋದಿಯವರಿಗೆ ಸತ್ಯ ಹೇಳುತ್ತಿಲ್ಲ. ಆರ್ಥಿಕತೆಯನ್ನು ಶೀಘ್ರದಲ್ಲಿಯೇ ಸರಿದಾರಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments