ಭಾರತದ ಮೊದಲ ಆ್ಯಪಲ್ ಸ್ಟೋರ್ ಮುಂಬೈನಲ್ಲಿ ಉದ್ಘಾಟನೆ

Webdunia
ಮಂಗಳವಾರ, 18 ಏಪ್ರಿಲ್ 2023 (12:00 IST)
ಮುಂಬೈ : ಆ್ಯಪಲ್ ಉತ್ಪನ್ನಗಳು ಎಷ್ಟು ಜನಪ್ರಿವೆಂದರೆ ಭಾರತ ಮಾತ್ರವಲ್ಲದೇ ವಿಶ್ವದ ಬಹತೇಕ ದೇಶಗಳಲ್ಲಿ ಜನರು ಇದನ್ನು ಮುಗಿಬಿದ್ದು ಖರೀದಿಸುತ್ತಾರೆ. ಬೆಲೆ ಹೆಚ್ಚಿದ್ದರೂ ಆ್ಯಪಲ್ ತನ್ನದೇ ಒಂದು ಸ್ಟ್ಯಾಂಡರ್ಡ್ ಅನ್ನು ಕಾಪಾಡಿಕೊಂಡು ಬಂದಿದೆ.
 
ಇದೀಗ ಗ್ರಾಹಕರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಭಾರತದಲ್ಲಿ ಮೊದಲ ಆ್ಯಪಲ್ ಸ್ಟೋರ್ ಮುಂಬೈನಲ್ಲಿ ಉದ್ಘಾಟನೆಯಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿ ದೇಶದ ಮೊದಲ ಆ್ಯಪಲ್ ಸ್ಟೋರ್ ಏಪ್ರಿಲ್ 18ರಂದು ಉದ್ಘಾಟನೆಗೊಂಡಿದ್ದು, ಗ್ರಾಹಕರಿಗೆ ಸೇವೆ ನೀಡಲು ಪ್ರಾರಂಭಿಸಿದೆ.

ಸ್ಟೋರ್ಗೆ ಆಗಮಿಸುವ ಗ್ರಾಹಕರು ಆ್ಯಪಲ್ ಉತ್ಪನ್ನಗಳ ಸಂಪೂರ್ಣ ಮಾಹಿತಿ ಪಡೆಯಬಹುದು. ಈ ಸ್ಟೋರ್ಗೆ ಫ್ಯಾಕ್ಟರಿಯಿಂದ ನೇರವಾಗಿ ಉತ್ಪನ್ನಗಳು ಆಗಮಿಸುವುದರಿಂದ ಮಾರುಕಟ್ಟೆಯ ಬೆಲೆಗಿಂತ ಅಗ್ಗದಲ್ಲಿ ಉತ್ಪನ್ನಗಳು ಗ್ರಾಹಕರ ಕೈಗೆಟುಕಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments