ಭಾರತದ ಮೊದಲ ಬ್ಲಾಕ್‍ಚೈನ್ ದಂಪತಿ!

Webdunia
ಶನಿವಾರ, 5 ಫೆಬ್ರವರಿ 2022 (15:26 IST)
ಮುಂಬೈ : ಭಾರತದಲ್ಲಿ ಇದೇ ಮೊದಲ ಬಾರಿಗೆ ‘ಬ್ಲಾಕ್‍ಚೈನ್ ಮದುವೆ’ಯನ್ನು ಪುಣೆಯ ಮೂಲದ ದಂಪತಿ ಮಾಡಿಕೊಂಡಿದ್ದಾರೆ.
 
ಇತ್ತೀಚೆಗಷ್ಟೇ ತಮಿಳು ದಂಪತಿ ಮೆಟಾವರ್ಸ್ನಲ್ಲಿ ವಿವಾಹವಾಗಿದ್ದು, ಇವರಿಬ್ಬರು ಮಹಾರಾಷ್ಟ್ರ ಮೂಲದ ದಂಪತಿ. ಇವರು ಓಪನ್ಸೀ ಪ್ಲಾಟ್ಫಾರ್ಮ್ನಿಂದ ಬ್ಲಾಕ್‍ಚೈನ್ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದಾರೆ. ಇದರಲ್ಲಿ ಕುತೂಹಲಕಾರಿಯಾಗಿದ ವಿಷಯವೆಂದರೆ ಇದು ಭಾರತದ ಮೊದಲ ‘ಬ್ಲಾಕ್‍ಚೈನ್ ಮದುವೆ’ಯಾಗಿದೆ.

 
ಲಿಂಕ್ಡ್ಇನ್ ಪೋಸ್ಟ್ ನ ಪ್ರಕಾರ, ಕಳೆದ ವರ್ಷ ನವೆಂಬರ್ನಲ್ಲಿ ಶ್ರುತಿ ನಾಯರ್ ಮತ್ತು ಅನಿಲ್ ನರಸಿಪುರಂ ಕಾನೂನುಬದ್ಧವಾಗಿ ಮದುವೆಯಾಗಿದ್ದರು. ನಂತರ ಬ್ಲಾಕ್‍ಚೈನ್ ಮದುವೆ ಮೂಲಕ ತಮ್ಮ ಸಂಬಂಧವನ್ನು ಇನ್ನೂ ಗಟ್ಟಿಪಡಿಸಿಕೊಂಡಿದ್ದಾರೆ.

ದಂಪತಿ ‘Ethereum ಸ್ಮಾರ್ಟ್ ಒಪ್ಪಂದ‘ದ ಮೂಲಕ ಮದುವೆಯನ್ನು ಮಾಡಿಕೊಂಡಿದ್ದಾರೆ. ಅನಿಲ್ ನರಸಿಪುರಂ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದು, 2021ರ ನವೆಂಬರ್ 15 ರಂದು ಶ್ರುತಿ ನಾಯರ್ ಮತ್ತು ನಾನು ಮದುವೆಯಾದೆವು! ನಮ್ಮ ಮದುವೆ ಕೋವಿಡ್ ಸಮಯದಲ್ಲಿ ಆಗಿತ್ತು.

ಅದಕ್ಕೆ ನಮ್ಮ ಮದುವೆಯನ್ನು ಅದ್ದೂರಿಯಾಗಿ ಮಾಡುವ ಬದಲು ಮದುವೆಯನ್ನು ಕಾನೂನಿನ ಪ್ರಕಾರ ನೋಂದಾಯಿಸಿಕೊಳ್ಳಲಾಯಿತು. ಬ್ಲಾಕ್‍ಚೈನ್ ತಂತ್ರಜ್ಞಾನವನ್ನು ಬಳಸಿಕೊಂಡು ನಮ್ಮ ಸಂಬಂಧವನ್ನು ಗಟ್ಟಿಗೊಳಿಸಲು ನಾವು ನಿರ್ಧರಿಸಿದ್ದೆವು ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments