Webdunia - Bharat's app for daily news and videos

Install App

19 ಪಾಕಿಸ್ತಾನಿಗಳನ್ನು ರಕ್ಷಿಸಿದ ಭಾರತ!

geetha
ಮಂಗಳವಾರ, 30 ಜನವರಿ 2024 (19:00 IST)
ಸೋಮಾಲಿಯಾ :ಎಐ ನಯೀಮ್‌ ಎಂಬ ಹಡಗಿನಲ್ಲಿ ಪಾಕಿಸ್ತಾನದ ಪ್ರಜೆಗಳು ಪ್ರಯಾಣಿಸುತ್ತಿದ್ದರು ಈ ವೇಳೆ ಸೋಮಾಲಿಯ ಕಡಲ್ಗಳ್ಳರ ಗುಂಪು ಹಠಾತ್‌ ದಾಳಿ ನಡೆಸಿತ್ತು. ತಕ್ಷಣವೇ ಇದೇ ಸರಹದ್ದಿನಲ್ಲಿ ಸಂಚರಿಸಸುತ್ತಿದ್ದ ಭಾರತದ ನೌಕಾಪಡೆ ಜಾಗೃತಗೊಂಡಿತ್ತು. 

ಕಡಲ್ಗಳ್ಳರಿಂದ ಅಪಹೃತವಾಗಿದ್ದ 19 ಮಂದಿ ಪಾಕಿಸ್ತಾನದ ಪ್ರಜೆಗಳನ್ನು ಭಾರತೀಯ ನೌಕಾ ದಳದ ಐಎನ್‌ಸಿ ಸುಮಿತ್ರ ರಕ್ಷಿಸಿದೆ. ಅರೇಬಿಯನ್‌ ಸಮುದ್ರದಲ್ಲಿ 11 ಮಂದಿ ಕಡಲ್ಗಳ್ಳರ ಗುಂಪೊಂದು ಹಡಗೊಂದನ್ನು ಅಪಹರಿಸಿ ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿತ್ತು. ನಯೀಮ್‌ ಹಡಗಿನ ರಕ್ಷಣೆಗೆ ಧಾವಿಸಿದ ಐಎನ್‌ಸಿ ಸುಮಿತ್ರ ಕಡಲ್ಗಳ್ಳರನ್ನು ಬಂಧಿಸಿ ಅಪಹೃತರನ್ನು ಬಿಡುಗಡೆಗೊಳಿಸಿದೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತವಾಗುವಾಗ ಮಸಾಲೆ ದೋಸೆ ತಿಂತಿದ್ದ ಸಿಎಂ: ಡಾ ಸಿಎನ್ ಅಶ್ವತ್ಥನಾರಾಯಣ್

ಬಹುಕೋಟಿ ಮದ್ಯ ಹಗರಣ: ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರ ಅರೆಸ್ಟ್‌

ಧರ್ಮಸ್ಥಳ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ: ಸಿದ್ದರಾಮಯ್ಯ

ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments