Webdunia - Bharat's app for daily news and videos

Install App

ಇತಿಹಾಸ ಸೃಷ್ಟಿಸಿದ ಭಾರತ: ಪಿಎಸ್ಎಲ್‌ವಿ ಸಿ-34 ಯಶಸ್ವಿ ಉಡಾವಣೆ

Webdunia
ಬುಧವಾರ, 22 ಜೂನ್ 2016 (15:10 IST)
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಬುಧವಾರ ವಿದೇಶದ 17 ಸೇರಿದಂತೆ ಒಟ್ಟು 20 ಉಪಗ್ರಹಗಳನ್ನು ಒಂದೇ ರಾಕೆಟ್ ಮೂಲಕ ಶ್ರೀಹರಿಕೋಟಾ­ದಿಂದ ಯಶಸ್ವಿಯಾಗಿ ಉಡಾವಣೆ ಮಾಡಿತು.

 
ದೇಶದ ಭೂ ವೀಕ್ಷಣಾ ಉಪಗ್ರಹ, ಗೂಗಲ್ ಕಂಪನಿಯ ಟೆರ್ರಾ ಬೆಲ್ಲಾ ಸ್ಕೈ ಸ್ಯಾಟ್ ಜೆನ್-2-1 ಮತ್ತು 18 ಇತರ ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ–ಸಿ 34 ರಾಕೆಟ್ ಬೆಳಿಗ್ಗೆ 9.26ಕ್ಕೆ ಆಕಾಶಕ್ಕೆ ಚಿಮ್ಮಿತು. ಅಮೆರಿಕ, ಕೆನಡಾ, ಜರ್ಮನಿ, ಇಂಡೋನೇಷ್ಯಾ ರಾಷ್ಟ್ರಗಳ ಉಪಗ್ರಹಗಳು ಇದರಲ್ಲಿ ಸೇರಿದ್ದು ಕಾರ್ಟೊಸ್ಯಾಟ್‌–2 ಉಪಗ್ರಹ 727.5 ಕೆ.ಜಿ.ಯ ತೂಕ ಹೊಂದಿದೆ. ಈ ಮೂಲಕ ಒಂದೇ ರಾಕೆಟ್ ಮೂಲಕ ಅತಿ ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡಿದ 2ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
 
ಇಸ್ರೋದ ಈ ಐತಿಹಾಸಿಕ ಸಾಧನೆಗಾಗಿ ಅಪಾರ ಸಂತೋಷವನ್ನು ವ್ಯಕ್ತ ಪಡಿಸಿರುವ ಪ್ರಧಾನಿ ಬಾಹ್ಯಾಕಾಶ ಸಂಸ್ಥೆಯ ಸಂಪೂರ್ಣ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 
 
ಚೆನ್ನೈನ ಸತ್ಯಭಾಮ ವಿಶ್ವವಿದ್ಯಾಲಯ ಮತ್ತು ಪುಣೆಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಹೊಗಳಿದ ಪ್ರಧಾನಿ ಮೋದಿ, ಉಪಗ್ರಹಗಳನ್ನು ತಯಾರಿಸುವುದರಲ್ಲಿ ಪುಣೆ ಮತ್ತು ಚೆನ್ನೈ ಸಂಸ್ಥೆಗಳ ವಿದ್ಯಾರ್ಥಿಗಳ ಪಾತ್ರ ಮುಖ್ಯವಾದದ್ದು. ಅವರ ಆಸಕ್ತಿ ನನ್ನ ಹೃದಯವನ್ನು ತಟ್ಟಿದೆ ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments