Webdunia - Bharat's app for daily news and videos

Install App

ಚೀನಾಗೆ ಬುದ್ದಿ ಕಲಿಸಲು ಮುಂದಾದ ಭಾರತ; ಯುದ್ಧ ವಿಮಾನ ಖರೀದಿಗೆ ನಿರ್ಧಾರ

Webdunia
ಶುಕ್ರವಾರ, 19 ಜೂನ್ 2020 (09:57 IST)
Normal 0 false false false EN-US X-NONE X-NONE

ನವದೆಹಲಿ : ಗಲ್ವಾನ್ ಗಡಿಯಲ್ಲಿ ಭಾರತ-ಚೀನಾ ಸಂಘರ್ಷದ ಹಿನ್ನಲೆಯಲ್ಲಿ ಚೀನಾಗೆ ಬುದ್ದಿ ಕಲಿಸಲು ಭಾರತ ಮುಂದಾಗಿದೆ ಎನ್ನಲಾಗಿದೆ.

 

ಯುದ್ಧ ವಿಮಾನ ಖರೀದಿ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.  ರಷ್ಯಾದಿಂದ 33 ಯುದ್ಧ ವಿಮಾನ ಖರೀದಿಗೆ ಮುಂದಾಗಿದ್ದು,  12 ಸುಖೋಯ್, 21 ಮಿಗ್-29 ವಿಮಾನಗಳ ಖರೀದಿ ಮಾಡುವ ನಿರ್ಧಾರ ಮಾಡಿದೆ.  5 ಸಾವಿರ ಕೋಟಿ ಮೊತ್ತದ ಯುದ್ದ ವಿಮಾನ ಖರೀದಿಗೆ ಮುಂದಾದ ಮೋದಿ ಸರ್ಕಾರ  ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments