Daily Horoscope

Select Your Language

Notifications

webdunia
webdunia
webdunia
webdunia

ಸೋಂಕಿತರ ಪಟ್ಟಿಯಲ್ಲಿ 4 ನೇ ಸ್ಥಾನಕ್ಕೆ ಜಿಗಿದ ಭಾರತ

ನವದೆಹಲಿ
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಭಾರತ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

 

ಈ ಹಿಂದೆ 5ನೇ ಸ್ಥಾನದಲ್ಲಿದ್ದ ಭಾರತದಲ್ಲಿ ಸೋಂಕಿತರ ಸಂಖ್ಯೆ 2,97,001ಕ್ಕೆರಿಕೆಯಾದ ಕಾರಣದಿಂದ 4ನೇ ಸ್ಥಾನಕ್ಕೆ ಜಿಗಿದಿದೆ. ಸ್ಪೇನ್ ನಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದರಿಂದ 5ನೇ ಸ್ಥಾನದಲ್ಲಿದೆ.
 

ಸದ್ಯದಲ್ಲಿ ಅಮೇರಿಕ(20,74,397), ಬ್ರೆಜಿಲ್(7,87,489), ರಷ್ಯಾ(5,02,436),ನಂತರದ ಸ್ಥಾನದಲ್ಲಿ ಭಾರತವಿದೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ವ್ಯಾಪಾರಿಗಳಿಗೆ ಸಾಲ ಸೌಲಭ್ಯ