Webdunia - Bharat's app for daily news and videos

Install App

ಸೋಂಕಿತರ ಪಟ್ಟಿಯಲ್ಲಿ 4 ನೇ ಸ್ಥಾನಕ್ಕೆ ಜಿಗಿದ ಭಾರತ

Webdunia
ಶುಕ್ರವಾರ, 12 ಜೂನ್ 2020 (08:33 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಭಾರತ ಸೋಂಕಿತರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

 

ಹಿಂದೆ 5ನೇ ಸ್ಥಾನದಲ್ಲಿದ್ದ ಭಾರತದಲ್ಲಿ ಸೋಂಕಿತರ ಸಂಖ್ಯೆ 2,97,001ಕ್ಕೆರಿಕೆಯಾದ ಕಾರಣದಿಂದ 4ನೇ ಸ್ಥಾನಕ್ಕೆ ಜಿಗಿದಿದೆ. ಸ್ಪೇನ್ ನಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದರಿಂದ 5ನೇ ಸ್ಥಾನದಲ್ಲಿದೆ.
 

ಸದ್ಯದಲ್ಲಿ ಅಮೇರಿಕ(20,74,397), ಬ್ರೆಜಿಲ್(7,87,489), ರಷ್ಯಾ(5,02,436),ನಂತರದ ಸ್ಥಾನದಲ್ಲಿ ಭಾರತವಿದೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments