Webdunia - Bharat's app for daily news and videos

Install App

ನನ್ನ ಅವಧಿಯಲ್ಲಿ ಭಾರತ ವಿಶ್ವದ ಟಾಪ್ 3 ಆರ್ಥಿಕತೆಯಲ್ಲಿ ಒಂದಾಗಲಿದೆ: ನರೇಂದ್ರ ಮೋದಿ

Webdunia
ಗುರುವಾರ, 27 ಜುಲೈ 2023 (06:21 IST)
ನವದೆಹಲಿ : ತಮ್ಮ ಮೂರನೇ ಅಧಿಕಾರಾವಧಿಯಲ್ಲಿ ಭಾರತ ವಿಶ್ವದ ಆರ್ಥಿಕತೆಯಲ್ಲಿ ವಿಶ್ವದ ಮೊದಲ ಮೂರು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ತಲುಪುವಂತೆ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಬುಧವಾರ ದೆಹಲಿಯ ಪರಿಷ್ಕೃತ ಪ್ರಗತಿ ಮೈದಾನದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಭಿವೃದ್ಧಿ ಮತ್ತು ಬೆಳವಣಿಗೆಯ ಬಗ್ಗೆ ಮಾತನಾಡಿದ ಅವರು, ಎತ್ತರಕ್ಕೆ ಏರಿದರೆ ನೀವು ಆಕಾಶವನ್ನು ತಲುಪುತ್ತೀರಿ. ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಭಾರತದಲ್ಲಿ ಮೂಲಸೌಕರ್ಯಗಳು ಬದಲಾಗುತ್ತಿವೆ.

ವಿಶ್ವದ ಅತಿ ಎತ್ತರದ ರೈಲು ಸೇತುವೆ, ಅತಿ ಉದ್ದದ ಸುರಂಗ, ಅತ್ಯಂತ ದೊಡ್ಡ ಸ್ಟೇಡಿಯಮ್, ಅತಿ ಉದ್ದದ ಮೋಟಾರು ರಸ್ತೆ ಹಾಗೂ ಅತಿ ಎತ್ತರದ ಪ್ರತಿಮೆ ಭಾರತದಲ್ಲಿದೆ. ಅದರೊಂದಿಗೆ ಆರ್ಥಿಕವಾಗಿ ಬಹಳ ವೇಗವಾಗಿ ಭಾರತ ಅಭಿವೃದ್ಧಿಯಾಗುತ್ತಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments